Sri Ganesh Tel

ಅಪಘಾತ: ಓರ್ವ ಮಹಿಳೆ ಸಾವು

Posted In : Others

ಮಂಗಳೂರು: ನಂತೂರಿನಲ್ಲಿ ಬಸ್-ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಮಹಿಳೆ ಮೃತಪ ಟ್ಟು, 21 ಮಂದಿ ಗಾಯ ಗೊಂಡರು.

ಮಂಗಳೂರು ನಂತೂರು ಬಳಿ ಘಟನೆ ನಡೆದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆ ಗಳಿಗೆ ದಾಖಲಿಸ ಲಾಗಿದೆ. ಗುರುವಾರ ಬಸ್ ಮಂಗಳೂರಿನಿಂದ ಮಳಲಿಗೆ ತೆರಳುತ್ತಿತ್ತು. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

eighteen + nineteen =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top