ಆಸ್ಟ್ರೇಲಿಯಾ ನೆಲದಲ್ಲಿ ಸತತ ಮೂರನೇ ಸೋಲು ಎದುರಿಸಿದ ಭಾರತ

Posted In : ಕ್ರೀಡೆ

ಮೆಲ್ಬರ್ನ್: ಮಾಡು ಇಲ್ಲವೇ ಮಡಿ ಪಂದ್ಯದಲ್ಲೂ ಭಾರತೀಯ ಬೌಲರ್‌ಗಳ ಹೀನಾಯ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಸತತ ಮೂರನೇ ಸೋಲು ಅನುಭವಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಭಾರತ ರನ್ ಮೆಷಿನ್ ವಿರಾಟ್ ಕೊಹ್ಲಿ(117) ಸಿಡಿಸಿದ 24ನೇ ಶತಕ ಹಾಗೂ ಧವನ್(68) ರಹಾನೆ(50) ಅರ್ಧ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಿಗೆ ಭಾರತ 295 ರನ್‌ಗಳ ಸವಾಲಿನ ಮೊತ್ತ ಕಲೆ ಹಾಕಿತ್ತು.

ಆದರೆ ಕಾಂಗರೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್‌ಗಳ ಸಮಯೋಜಿತ ಆಟದಿಂದಾಗಿ ಆಸ್ಟ್ರೇಲಿಯಾ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ ಗೆಲವು ಸಾಧಿಸಿ ಸರಣಿ ವಶಪಡಿಸಿಕೊಂಡಿತು.

ಶಾನ್ ಮಾರ್ಷ್(62) ಹಾಗೂ ಗ್ಲೆೆನ್ ಮ್ಯಾಾಕ್‌ಸ್‌‌ವೆಲ್ (96) ಆಸ್ಟ್ರೇಲಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

 

Leave a Reply

Your email address will not be published. Required fields are marked *

ten + 18 =

Wednesday, 26.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ -ಋತು, ಚೈತ್ರ ಮಾಸ, ಕೃಷ್ಣಪಕ್ಷ, ಅಮವಾಸ್ಯೆ, ನಿತ್ಯನಕ್ಷತ್ರ: ಅಶ್ವಿನಿ ಯೋಗ: ಪ್ರೀತಿ, ಕರಣ: ಚತುಷ್ಫಾನ್

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

 

Wednesday, 26.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ -ಋತು, ಚೈತ್ರ ಮಾಸ, ಕೃಷ್ಣಪಕ್ಷ, ಅಮವಾಸ್ಯೆ, ನಿತ್ಯನಕ್ಷತ್ರ: ಅಶ್ವಿನಿ ಯೋಗ: ಪ್ರೀತಿ, ಕರಣ: ಚತುಷ್ಫಾನ್

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

Back To Top