Sri Ganesh Tel

ಇಂದು ಹೊನ್ನಾವರ ಬಂದ್

Posted In : Others

ಹೊನ್ನಾವರ: ಬುಧವಾರ ನಡೆದ ಎರಡು ಗುಂಪಿನ ನಡುವಿನ ಗಲಾಟೆ ಖಂಡಿಸಿ ಗುರುವಾರ ಹೊನ್ನಾವರ ಬಂದ್ ನಡೆಯಿತು.

ಅಂಗಡಿ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ಸೂಚಿಸಿದರು. ಹೊನ್ನಾವರದಲ್ಲಿ ನಡೆದ ಕಲ್ಲು ತೂರಾಟ, ಶರತ್ ಮಹಾಲೆ ಹಾಗೂ ನರಸಿಂಹ ಮೇಸ್ತ ಮೇಲೆ ಹಲ್ಲೆಯಿಂದಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ.

ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಹಾಕಲಾಗಿತ್ತು.

One thought on “ಇಂದು ಹೊನ್ನಾವರ ಬಂದ್

Leave a Reply

Your email address will not be published. Required fields are marked *

17 + 20 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top