ಕೆರ್ಮಾನ್ ನಲ್ಲಿ ಪ್ರಬಲ ಭೂಕಂಪ: 6.3 ತೀವ್ರತೆ

Posted In : ವಿದೇಶ

ಟೆಹರಾನ್ : ಇರಾನ್ ನ ಕೆರ್ಮಾನ್ ಪ್ರಾಂತ್ಯದಲ್ಲಿ ಶುಕ್ರವಾರ ಬೆಳಗ್ಗೆ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ.

ಕಂಪನದ ಅನುಭವವಾಗುತ್ತಿದ್ದಂತೆ ಜನರು ದಿಕ್ಕಾಪಾಲಾಗಿದ್ದು, ಭಯ ಭೀತಿ ಯಿಂದ ದಿನಕಳೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕೆರ್ಮಾನ್ ನಗರದಲ್ಲಿ 8 ಲಕ್ಷಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಹಲವು ಕಟ್ಟಡಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದ್ದು, ಪ್ರಾಣ ಹಾನಿಯ ಕುರಿತು ಯಾವುದೇ ವರದಿಯಾಗಿಲ್ಲ.

ನ.12 ರಂದು ಇರಾಕ್ -ಇರಾನ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 600ಕ್ಕೂ ಹೆಚ್ಚು ಜನ ಬಲಿಯಾಗಿದ್ದರು.

Leave a Reply

Your email address will not be published. Required fields are marked *

sixteen + fifteen =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Tuesday, 20.03.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ಚೈತ್ರಮಾಸ, ಶುಕ್ಲಪಕ್ಷ, ತೃತಿಯಾ,ಮಂಗಳವಾರ, ನಿತ್ಯ ನಕ್ಷತ್ರ -ಅಶ್ವಿನಿ , ಯೋಗ-ಐಂದ್ರ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 20.03.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ಚೈತ್ರಮಾಸ, ಶುಕ್ಲಪಕ್ಷ, ತೃತಿಯಾ,ಮಂಗಳವಾರ, ನಿತ್ಯ ನಕ್ಷತ್ರ -ಅಶ್ವಿನಿ , ಯೋಗ-ಐಂದ್ರ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top