ಕೋಮು ಪ್ರಚೋದಕರ ವಿರುದ್ಧ ಗೂಂಡಾ ಕಾಯ್ದೆ: ಸಿಎಂ

Posted In : ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹಗಳನ್ನು ಪ್ರಕಟಿಸಿ ಕೋಮು ಭಾವನೆ ಕೆರಳಿಸುವ ಹಾಗೂ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಖಡಕ್ ಆದೇಶ ನೀಡಿದ್ದಾರೆ.

ಇಂತಹ ಕೆಲಸವನ್ನು ಯಾರೇ ಮಾಡಿದರೂ, ಅವರು ಯಾವುದೇ ಧರ್ಮದ ಸಂಘಟನೆಗೆ ಸೇರಿದವರಾಗಿದ್ದರೂ ಸ್ವಯಂಪ್ರೇರಿತಯವಾಗಿ, ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿದೇರ್ಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶಕ್ಕೆ ಚಾಲನೆ ನೀಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಯವರು ಮಾತನಾಡಿದರು.

ಕೋಮು ಭಾವನೆ ಕೆರಳಿಸುವುದೇ ಮೂಲಭೂತವಾದಿಗಳ ಕೆಲಸ. ಅಂತಹವರನ್ನು ಪತ್ತೆ ಮಾಡಿ. ಅಗತ್ಯವೆನಿಸಿದರೆ ಗೂಂಡಾ ಕಾಯಿದೆಯಲ್ಲಿ ಕೇಸು ದಾಖಲು ಮಾಡಿ ಗಡಿಪಾರು ಮಾಡಿ ಎಂದು ಅವರು ಸೂಚನೆ ನೀಡಿದರು.

Leave a Reply

Your email address will not be published. Required fields are marked *

4 × 5 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Tuesday, 24.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ನವಮಿ, ಮಂಗಳವಾರ, ನಿತ್ಯನಕ್ಷತ್ರ-ಆಶ್ಲೇಷ, ಯೋಗ-ಗಂಡ, ಕರಣ-ಕೌಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 24.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ನವಮಿ, ಮಂಗಳವಾರ, ನಿತ್ಯನಕ್ಷತ್ರ-ಆಶ್ಲೇಷ, ಯೋಗ-ಗಂಡ, ಕರಣ-ಕೌಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top