Sri Ganesh Tel

ಜಾರ್ಜ್ ವಿರುದ್ದ ಭೂ ಕಬಳಿಕೆ ಆರೋಪ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಕೇಳಿ ಬಂದಿ ದ್ದು, ಈ ಸಂಬಂಧ ಜಾರ್ಜ್ ವಿರುದ್ಧ ಎನ್.ಆರ್.ರಮೇಶ್ ಅವರು ಲೋಕಾಯುಕ್ತ, ಎಸಿಬಿ ಹಾಗೂ ಬಿಎಂಟಿ ಎಫ್ ನಲ್ಲಿ ದೂರು ದಾಖಲಿಸಿದ್ದಾರೆ.

ಸಚಿವರ ಪಾಲುದಾರಿಕೆಯ ಎಂಬೆಸಿ ಗೋಲ್ಫ್ ಲಿಂಕ್ ಟೆಕ್ ಪಾರ್ಕ್ ಹೆಸರಿನಲ್ಲಿ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಸರಕಾರಿ ಭೂಮಿಯನ್ನು ಕಬಳಿಕೆ ಮಾಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಸುಮಾರು 600 ಪುಟಗಳ ದಾಖಲೆ ಬಿಡುಗಡೆ ಮಾಡಿರುವ ಅವರು, ಟೆಕ್ ಪಾರ್ಕ್ ಹೆಸರಿನಲ್ಲಿ 52.03 ಎಕರೆ ಜಾಗ ಕಬಳಿಕೆ ಮಾಡಿರುವುದಾಗಿ ದೂರಿದರು.

2 thoughts on “ಜಾರ್ಜ್ ವಿರುದ್ದ ಭೂ ಕಬಳಿಕೆ ಆರೋಪ

Leave a Reply

Your email address will not be published. Required fields are marked *

one × one =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top