ಡಿಕ್ಕಿ: ನಾಲ್ವರಿಗೆ ಗಾಯ

Posted In : ಜಿಲ್ಲೆ, ದಕ್ಷಿಣ ಕನ್ನಡ, ರಾಜ್ಯ

ಧರ್ಮಸ್ಥಳ: ಬೋಳಿಯಾರ್ ಸಮೀಪ ಕೆಎಸ್‌ಆರ್‌ಟಿಸಿ ಬಸ್, ಕಾರಿಗೆ ಡಿಕ್ಕಿ ಹೊಡೆದು ನಾಲ್ವರು ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಮತ್ತು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

two × 4 =

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top