lakshmi-electricals

ತಂದೆಯನ್ನೇ ಕೊಚ್ಚಿ ಕೊಂದ ಮಗ !

Posted In : ಕೊಪ್ಪಳ, ರಾಜ್ಯ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ರೊಚ್ಚಿಗೆದ್ದ ಮಗನೊಬ್ಬ ತನ್ನ ತಂದೆಯನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೂಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ಹೊರವಲಯದ ಇಂದು ಬೆಳಗ್ಗೆ ನಡೆದಿದೆ.

ಹಾಬಲಕಟ್ಟಿ ಗ್ರಾಮದ ನಿವಾಸಿ ಸಂಗಪ್ಪ ಸುಂಕದ್ (58) ಎಂಬಾತನ ಮಗ ಮಲ್ಲಪ್ಪ ತಂದೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಹೊಲದಲ್ಲಿದ್ದ ಮರಗಳನ್ನು ಸಂಗಪ್ಪ ಇತ್ತೀಚಿಗೆ ಮಾರಾಟ ಮಾಡಿದ್ದನಂತೆ. ಅದರಿಂದ ಬಂದ ಹಣವನ್ನು ತನಗೆ ಕೊಡಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದ ಮಗ ಮಲ್ಲಪ್ಪ, ತಂದೆ ಸಂಗಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹನುಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

2 × 3 =

Monday, 27.03.2017

ಶ್ರೀದುರ್ಮುಖ ಉತ್ತರಾಯಣ ಋತು-ಶಿಶಿರ, ಮಾಸ- ಫಾಲ್ಗುಣ, ಪಕ್ಷ-ಕೃಷ್ಣ, ತಿಥಿ-ಚರ್ತುದಶಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾಭಾದ್ರಾ, ಯೋಗ-ಶುಕ್ಲ,  ಕರಣ-ಶಕುನಿ

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

 

Monday, 27.03.2017

ಶ್ರೀದುರ್ಮುಖ ಉತ್ತರಾಯಣ ಋತು-ಶಿಶಿರ, ಮಾಸ- ಫಾಲ್ಗುಣ, ಪಕ್ಷ-ಕೃಷ್ಣ, ತಿಥಿ-ಚರ್ತುದಶಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾಭಾದ್ರಾ, ಯೋಗ-ಶುಕ್ಲ,  ಕರಣ-ಶಕುನಿ

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

Back To Top