lakshmi-electricals

ನಟರ ಕುಟುಂಬಕ್ಕೆ ಪರಹಾರ: ಆಂಜನೇಯ

Posted In : ರಾಜ್ಯ, ರಾಯಚೂರು

ರಾಯಚೂರು: ಕನ್ನಡ ಚಿತ್ರರಂಗದ ಇಬ್ಬರು ಯುವ, ಪ್ರತಿಭಾವಂತ ಖಳ ನಟರು ಮೃತಪಟ್ಟಿರುವ ಘಟನೆ ತುಂಬಾ ನೋವುಂಟು ಮಾಡಿದ್ದು ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಎಚ್. ಆಂಜನೇಯ ಭರವಸೆ ನೀಡಿದ್ದಾರೆ.

ಈ ಘಟನೆಯ ಹಿಂದೆ ಚಿತ್ರ ತಂಡದ ನಿರ್ಲಕ್ಷತನ ಎದ್ದು ಕಾಣುತ್ತಿದೆ. ಮೃತ ಪಟ್ಟ ಇಬ್ಬರು ಯುವಕರು ಬಡ ಕುಟುಂಬದಿಂದ ಬಂದವರು ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಇವರ ಕುಟುಂಬಕ್ಕೆ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು. ರಾಯಚೂರು ಪ್ರವಾಸದಲ್ಲಿರುವ ಸಚಿವರು, ಬೆಂಗಳೂರಿನ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿಯ ಕೆರೆಯಲ್ಲಿ ಸೋಮವಾರ ಮಾಸ್ತಿ ಗುಡಿ ದುರಂತಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದರು.

Leave a Reply

Your email address will not be published. Required fields are marked *

17 − seventeen =

 
Back To Top