About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ನೀರಿನಲ್ಲಿ ವಿಷ: ಇಬ್ಬರು ಆರೋಪಿಗಳ ಬಂಧನ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಮುದನೂರ ಕೆ. ಗ್ರಾಮದ ಬಾವಿಯ ನೀರಿಗೆ ವಿಷ ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಶಖಾಪುರ ಪಂಪ್ ಆಪರೇಟರ್ ಮೌನೇಶ್ ಹಾಗೂ ಅರಕೇರಾ ಜೆ ಗ್ರಾಮದ ಮಾಜಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಶಾಂತಗೌಡ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅರಕೇರಾ ಜೆ ಗ್ರಾಮ ಪಂಚಾಯ್ತಿಯ ಪಿಡಿಓ ವರ್ಗಾವಣೆ ಮಾಡಿಸುವ ಉದ್ದೇಶದಿಂದ ಆರೋಪಿಗಳು ನೀರಿನಲ್ಲಿ ಕ್ರಿಮಿನಾಶಕ ಬೆರೆಸಿದ್ದರು ಎಂದು ತಪ್ಪು ಒಪ್ಪಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Language
Close