ನೋಟು ಬದಲಾಯಿಸಲು ಬಂದ ವೃದ್ದ ಸಾವು

Posted In : ಉಡುಪಿ, ರಾಜ್ಯ

ಉಡುಪಿ: ನೋಟು ಬದಲಾಯಿಸಲು ಬಂದಿದ್ದ ವೃದ್ಧರೊಬ್ಬರು ಬ್ಯಾಂಕ್ ಆವರಣದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಕಾರ್ಪೋರೇಶನ್ ಬ್ಯಾಂಕ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಗೋಪಾಲಶೆಟ್ಟಿ(96) ಎಂಬವರು ನೋಟು ಬದಲಾಯಿಸಲು ಅಜೆಕಾರು ಕಾರ್ಪೋರೇಶನ್ ಬ್ಯಾಂಕ್‌ಗೆ ಬಂದಿದ್ದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಿಸಿಲಿನ ಬೇಗೆಗೆ ತೀವ್ರವಾದ ರಕ್ತದೊತ್ತಡ ಕಾಣಿಸಿಕೊಂಡು ಬ್ಯಾಂಕ್ ಆವರಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

three + 4 =

Tuesday, 25.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ತಿಥಿ:ಚತುದರ್ಶಿ ನಿತ್ಯನಕ್ಷತ್ರ: ರೇವತಿ ಯೋಗ: ವಿಷ್ಕಂಭ ಕರಣ:ಭದ್ರೆ

ರಾಹುಕಾಲಗುಳಿಕಕಾಲಯಮಗಂಡಕಾಲ
03.00-04.30 12.00-01.30 09.00-10.30

Read More

 

Tuesday, 25.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ತಿಥಿ:ಚತುದರ್ಶಿ ನಿತ್ಯನಕ್ಷತ್ರ: ರೇವತಿ ಯೋಗ: ವಿಷ್ಕಂಭ ಕರಣ:ಭದ್ರೆ

ರಾಹುಕಾಲಗುಳಿಕಕಾಲಯಮಗಂಡಕಾಲ
03.00-04.30 12.00-01.30 09.00-10.30

Read More

Back To Top