ಬಾಲ ಕಾರ್ಮಿಕರ ರಕ್ಷಣೆ

Posted In : ರಾಜ್ಯ, ಹಾಸನ

ಹಾಸನ : ಖಚಿತ ಮಾಹಿತಿಯ ಆಧಾರದ ಮೇಲೆ ಜಿಲ್ಲೆಯ ಸಕಲೇಶಪುರ ತಾಲೂಕಿನ ರೈಲ್ವೆ ಕ್ವಾಟ್ರಸ್‌ನಲ್ಲಿ ವಾಸವಾಗಿರುವ ರೈಲ್ವೆ ನೌಕರ ಝಾರ್ಖಂಡ್ ಮೂಲದ ಮನೋರಂಜನ್ ಗಗರೈ ಅವರ ಮನೆಯಲ್ಲಿ ಗೃಹಕೃತ್ಯದಲ್ಲಿ ತೊಡಗಿದ್ದ ಝಾರ್ಖಂಡ್ ಮೂಲದ ಸುಮಾರು 10 ವರ್ಷದ ಹೆಣ್ಣು ಮಗುವನ್ನು ರಕ್ಷಿಸಲಾಗಿದೆ.

ಕಾರ್ಮಿಕ ಇಲಾಖೆ, ಚೈಲ್ಡ್‌ಲೈನ್ ತಂಡ ಪೊಲೀಸ್ ಇಲಾಖೆ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಗುವನ್ನು ರಕ್ಷಿಸಲಾಗಿದೆ. ಮಗುವಿನ ಮುಂದಿನ ಪಾಲನೆ, ಪೋಷಣೆ, ರಕ್ಷಣೆ ಹಾಗೂ ವಿದ್ಯಾಭ್ಯಾಸದ ದೃಷ್ಟಿಯಿಂದ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ.

Leave a Reply

Your email address will not be published. Required fields are marked *

2 × three =

Tuesday, 25.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ತಿಥಿ:ಚತುದರ್ಶಿ ನಿತ್ಯನಕ್ಷತ್ರ: ರೇವತಿ ಯೋಗ: ವಿಷ್ಕಂಭ ಕರಣ:ಭದ್ರೆ

ರಾಹುಕಾಲಗುಳಿಕಕಾಲಯಮಗಂಡಕಾಲ
03.00-04.30 12.00-01.30 09.00-10.30

Read More

 

Tuesday, 25.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ತಿಥಿ:ಚತುದರ್ಶಿ ನಿತ್ಯನಕ್ಷತ್ರ: ರೇವತಿ ಯೋಗ: ವಿಷ್ಕಂಭ ಕರಣ:ಭದ್ರೆ

ರಾಹುಕಾಲಗುಳಿಕಕಾಲಯಮಗಂಡಕಾಲ
03.00-04.30 12.00-01.30 09.00-10.30

Read More

Back To Top