lakshmi-electricals

ಬೈಕ್‌ನಿಂದ ಬಿದ್ದು ಯುವತಿ ಸಾವು

Posted In : ತುಮಕೂರು, ರಾಜ್ಯ

ತುಮಕೂರು: ಬೈಕ್‌ನಿಂದ ಆಯತಪ್ಪಿ ಬಿದ್ದು ಯುವತಿ ಸಾವಿಗೀಡಾದ  ಘಟನೆ ಭಾನುವಾರದಂದು ನಡೆದಿದೆ.

ಕುಣಿಗಲ್ ತಾಲೂಕಿನ ರಾಜಾಪುರ ಬಳಿ ಈ ಘಟನೆ ನಡೆದಿದೆ.22 ವರ್ಷದ ಲತಾ ಮೃತಪಟ್ಟಿರುವ ಯುವತಿ. ಈಕೆ ಲತಾ ಬೆಂಗಳೂರಿನ ಕಾಮಾಕ್ಷಿ ಪಾಳ್ಯದವಳಾಗಿದ್ದು, ಸಂಬಂಧಿ ರಾಜೇಶ್‌ ಜೊತೆ ಬೈಕಲ್ಲಿ ತುಮಕೂರಿನ ಗೌಡಗರೆ ಬರುತ್ತಿದ್ದಾಗ ಬೈಕ್ ನಿಂದ ಆಯತಪ್ಪಿ ಬಿದ್ದು ಈ ದುರಂತ ನಡೆದಿದೆ. ಹುಲಿಯೂರು ದುರ್ಗ ಪೊಲೀಸ್ ಸ್ಥಳಕ್ಕೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

eighteen − thirteen =

Monday, 27.03.2017

ಶ್ರೀದುರ್ಮುಖ ಉತ್ತರಾಯಣ ಋತು-ಶಿಶಿರ, ಮಾಸ- ಫಾಲ್ಗುಣ, ಪಕ್ಷ-ಕೃಷ್ಣ, ತಿಥಿ-ಚರ್ತುದಶಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾಭಾದ್ರಾ, ಯೋಗ-ಶುಕ್ಲ,  ಕರಣ-ಶಕುನಿ

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

 

Monday, 27.03.2017

ಶ್ರೀದುರ್ಮುಖ ಉತ್ತರಾಯಣ ಋತು-ಶಿಶಿರ, ಮಾಸ- ಫಾಲ್ಗುಣ, ಪಕ್ಷ-ಕೃಷ್ಣ, ತಿಥಿ-ಚರ್ತುದಶಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾಭಾದ್ರಾ, ಯೋಗ-ಶುಕ್ಲ,  ಕರಣ-ಶಕುನಿ

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

Back To Top