ಬೈಕ್ ಮುಖಾಮುಕಿ ಡಿಕ್ಕಿ: ಇಬ್ಬರ ದುರ್ಮರಣ

Posted In : ತುಮಕೂರು, ರಾಜ್ಯ

ಮಧುಗಿರಿ : ದ್ವಿಚಕ್ರ ವಾಹನ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಂಭಿರ ಗಾಯಗೊಂಡಿರುವ ಘಟನೆ ಮದುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ನಲ್ಲೇಕಾಮನಹಳ್ಳಿ ಬಳಿ ನಡೆದಿದೆ.

ಹೊಸಕೆರೆ ಗಂಗಾಧರ್ ಮೃತ ದುರ್ದೈವಿ. ಇನ್ನೊಬ್ಬರ ಬಗ್ಗೆ ಖಚಿತ ಮಾಹಿತಿ ಲಭಿಸಿಲ್ಲ. ಅಪಘಾತಕ್ಕೊಳಗಾದವರು ಜಿರಲೆಗುಂಟೆ ಜಾತ್ರೆಗೆ ಹೋಗಿ ಬರುತ್ತಿದ್ದರೆನ್ನಲಾಗಿದ್ದು ಇವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಪ್ರಕರಣ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪಿಎಸ್‌ಐ ಹನುಮಂತರಾಯಪ್ಪ ಭೇಟಿ ನೀಡಿದ್ದರು.

Leave a Reply

Your email address will not be published. Required fields are marked *

8 − five =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top