ಮೂರು ಕಡೆ ಪೊಲೀಸ್ ದಾಳಿ: ದಾಖಲೆ ಇಲ್ಲದ 28 ಲಕ್ಷ ರು. ವಶ

Posted In : ಚಿತ್ರದುರ್ಗ, ರಾಜ್ಯ

ಚಿತ್ರದುರ್ಗ/ ವಿಜಯಪುರ: ರಾಜ್ಯದಲ್ಲಿ ಪೊಲೀಸರು ಸೋಮವಾರ ಎರಡು ಕಡೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ದಾಖಲೆ ಇಲ್ಲದ 28 ಲಕ್ಷ ರು. ನಗದು ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.

ಇಂದು ಚಿತ್ರದುರ್ಗ ಪೊಲೀಸರು ನೋಟು ವಿನಿಮಯ ದಂಧೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿ, ದಾಖಲೆ ಇಲ್ಲದ 1195900 ಮೌಲ್ಯದ 100 ರು. ಹಾಗೂ 2000 ರು. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರು ನಿವಾಸಿ ಹಾಗೂ ಖೋವಾ ವ್ಯಾಪಾರಿ ನಾಗೇಶ್ ಎಂಬುವರು ಬಂಧಿತ ವ್ಯಕ್ತಿ. ಆತನ ಜತೆಯಲ್ಲಿದ್ದ ಇನ್ನಿಬ್ಬರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.ನಾಗೇಶ್ ನೋಟು ನಿಷೇಧದ ನಂತರ ಕಪ್ಪು ಹಣ ಬಿಳಿ ಹಣ ಮಾಡಿಕೊಂಡುವ ದಂಧೆಗೆ ಇಳಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯಪುರದಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಅವರಿಂದ 168000 ಮೌಲ್ಯದ 2000 ಮುಖಬೆಲೆಯ ಹೊಸ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

fourteen − thirteen =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top