ಯುವಕನ ಬರ್ಬರ ಹತ್ಯೆ

Posted In : ತುಮಕೂರು, ರಾಜ್ಯ

ತುಮಕೂರು: ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರದಂದು ನಡೆದಿದೆ.

ತಿಪಟೂರು ತಾಲೂಕಿನ ಮುದ್ದೇನಹಳ್ಳಿ ತಾಂಡ್ಯದ ರೆವಣಸಿದ್ದೇಶ್ವರ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಮಾಗೇನಳ್ಳಿ ನಿವಾಸಿ 30 ವರ್ಷದ ತಿಪ್ಪೇಶ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಯಾರೋ ದುಷ್ಕರ್ಮಿಗಳು ತಿಪ್ಪೇಶ್ ಅವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಹೊನವಳ್ಳಿ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

Leave a Reply

Your email address will not be published. Required fields are marked *

15 + 19 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top