ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆೆ

Posted In : ಕೊಪ್ಪಳ, ರಾಜ್ಯ

ಕೊಪ್ಪಳ: ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರದಂದು ನಡೆದಿದೆ.

ನಗರದ ಕುಷ್ಟಗಿ ರಸ್ತೆಯಲ್ಲಿರುವ ರೈಲ್ವೆ ಹಳಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ನಿವಾಸಿ ಮಾಬೂಸಾಬ್ (40) ಗುರುತಿಸಲಾಗಿದೆ. ಈತ ಇಂದು ಬೆಳಗ್ಗೆ ಸುಮಾರು 9.30 ರ ವೇಳೆಗೆ ಪ್ಯಾಸೆಂಜರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಗದಗ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *

three × five =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top