ಲಾರಿ- ಬೈಕ್ ಡಿಕ್ಕಿ: ಸವಾರ ಸಾವು

Posted In : ರಾಜ್ಯ, ಹಾಸನ

ಹೊಸಕೋಟೆ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾನುವಾರದಂದು ನಡೆದಿದೆ.

ಮೋನಿಕ್ ರಾಜ್(19) ಮೃತ ವಿದ್ಯಾರ್ಥಿ, ನಗರದ ಎಂವಿಜೆ ಆಸ್ಪತ್ರೆ ಮುಂಭಾಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ನಡೆದಿದೆ ಮೃತ ಮಾಣಿಕ್ ರಾಜ್ ಕೋಲಾರ ಮೂಲದವನಾಗಿದ್ದು ಬೆಂಗಳೂರು ನಗರದ ಕೆ.ಆರ್. ಪುರಂ ಬಳಿಯ ವಿಜನಾಪುರದಲ್ಲಿ ವಾಸಿಸುತ್ತಿದ್ದ. ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಈತ, ಭಾನುವಾರ ಕೋಲಾರದಿಂದ ವಿನಾಪುರಕ್ಕೆ ತನ್ನ ಬೈಕ್‌ನಲ್ಲಿ ವಾಪಸ್ ಮರಳುವ ಸಂದರ್ಭ ಈ ದುರ್ಘಟನೆ ನಡೆದಿದೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಹಾಗೂ ಮರಣೋತ್ತರ ಪರೀಕ್ಷೆಗೆ ಶವವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.

Leave a Reply

Your email address will not be published. Required fields are marked *

5 + 15 =

Wednesday, 26.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ -ಋತು, ಚೈತ್ರ ಮಾಸ, ಕೃಷ್ಣಪಕ್ಷ, ಅಮವಾಸ್ಯೆ, ನಿತ್ಯನಕ್ಷತ್ರ: ಅಶ್ವಿನಿ ಯೋಗ: ಪ್ರೀತಿ, ಕರಣ: ಚತುಷ್ಫಾನ್

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

 

Wednesday, 26.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ -ಋತು, ಚೈತ್ರ ಮಾಸ, ಕೃಷ್ಣಪಕ್ಷ, ಅಮವಾಸ್ಯೆ, ನಿತ್ಯನಕ್ಷತ್ರ: ಅಶ್ವಿನಿ ಯೋಗ: ಪ್ರೀತಿ, ಕರಣ: ಚತುಷ್ಫಾನ್

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

Back To Top