lakshmi-electricals

ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

Posted In : ತುಮಕೂರು, ರಾಜ್ಯ

ತುಮಕೂರು: ಗುಬ್ಬಿ ತಾಲೂಕಿನ ಹುಲ್ಲಕಟ್ಟೆ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ರೈತ ಮೃತಪಟ್ಟಿದ್ದಾನೆ.

ಗ್ರಾಮದ ಫಾಲಾಕ್ಷಯ್ಯ ಎಂಬವರ ಮಗ ಶಿವಕುಮಾರ್(25) ಮೃತ. ಇಂದು ಬೆಳಗ್ಗೆ ಎಂದಿನಂತೆ ತೋಟಕ್ಕೆ ನೀರು ಹಾಯಿಸಲು ಪಂಪ್‌ಸೆಟ್ ಚಾಲನೆ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

one × 3 =

 
Back To Top