lakshmi-electricals

ಶಾಲಾ ಬಸ್ ಪಲ್ಟಿ:ಮೂವರಿಗೆ ಗಂಭೀರ ಗಾಯ

Posted In : ರಾಜ್ಯ, ಶಿವಮೊಗ್ಗ

ಶಿವಮೊಗ್ಗ: ಶಾಲಾ ಬಸ್ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಗಂಭೀರಗೊಂಡ ಘಟನೆ ಭಾನುವಾರ ನಡೆದಿದೆ.

ಸಾಗರ ತಾಲೂಕಿನ ಚೂರಿಕಟ್ಟೆ ಬಳಿ ಈ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಅಂತರವಳ್ಳಿಯ ಶ್ರೀ ರಾಮಪ್ಪ ನಾಯ್ಕರ್ ಪ್ರೌಢ ಶಾಲೆ ವಿದ್ಯಾರ್ಥಿಗಳು ಜೋಗ ಪ್ರವಾಸ ಹೋಗುವಾಗ ವೇಳೆ ಶಾಲಾ ಬಸ್ ಪಲ್ಟಿಯಾಗಿದ್ದು, ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

three + 5 =

 
Back To Top