‘ಶೀಘ್ರವೇ ಪೊಲೀಸರ ವೇತನದಲ್ಲಿ ಹೆಚ್ಚಳ’

Posted In : ರಾಜ್ಯ, ಹಾಸನ

ಹಾಸನ: ಶೀಘ್ರದಲ್ಲೇ ಪೊಲೀಸರ ವೇತನದಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಇಂದು ನಗರದಲ್ಲಿರುವ ಪರಮೇಶ್ವರ್ ದಂಪತಿ ಹಾಸನಾಂಬೆಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಪೊಲೀಸರ ವೇತನದಲ್ಲಿ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಇನ್ನು ಔರಾದ್ಕರ್ ಸಮಿತಿ ನೀಡಿರುವ ವರದಿ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಎರಡು ಬಾರಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಹೀಗಾಗಿ ಇದೇ ಬೇಡಿಕೆ ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುವುದು ಸರಿಯಲ್ಲ. ಪೊಲೀಸರು ಮತ್ತೆ ಪ್ರತಿಭಟನೆ ಮಾಡಲ್ಲ ಎಂಬ ವಿಶ್ವಾಸವಿದೆ ಎಂದವರು ಹೇಳಿದರು.

Leave a Reply

Your email address will not be published. Required fields are marked *

four × three =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top