ಸರಕಾರದ ವಿರುದ್ಧ ಬಿಎಸ್ ವೈ ವಾಗ್ದಾಳಿ

Posted In : ರಾಜ್ಯ, ಹಾಸನ

ಹಾಸನ: ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರುದ್ರೇಶ್ ಹತ್ಯೆ ಖಂಡಿಸಿ ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಧರಣಿ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. 

ಇನ್ನು ರಾಜ್ಯ ಸರಕಾರವು ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಸಚಿವರು ರಾಜ್ಯ ಪ್ರವಾಸ ಮಾಡಬೇಕು. ಹಣ ಹೊಡೆಯಲು ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುತ್ತಿದ್ದಾರೆ. ರಾಯಣ್ಣ ಬ್ರಿಗೇಡ್ ಸಮಸ್ಯೆ ಬಗೆಹರಿದಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

18 − 16 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top