ಸೋಲಾರ್ ಹಗರಣ; ಚಾಂಡಿ ವಿಚಾರಣೆ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಮೊದಲ ಬಾರಿಗೆ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಸೌರ ಯೋಜನೆ( ಸೋಲಾರ್)ವಂಚನೆ ಪ್ರಕರಣದ ವಿಚಾರಣೆಗೆ ಸೋಮವಾರ ನಗರದ ಸಿವಿಲ್ ಕೋರ್ಟ್‌ಗೆ ಹಾಜರಾಗಿದ್ದರು.

ಬೆಂಗಳೂರು ಉದ್ಯಮಿ ಎಂ ಕೆ. ಕುರುವಿಲಾ ಎಸ್‌ಸಿಒಎಸ್‌ಎಸ್‌ಎ ಎಜುಕೇಷನಲ್ ಕನ್ಸಲ್ಟೆಂಟ್ಸ್ ಪ್ರೈವೆಟ್ ಲಿಮಿಟೆಡ್ ಸೊಲಾರ ಯೋಜನೆಗೆ ಠೇವಣಿ ಇಟ್ಟ ರು.1.6ಕೋಟಿ ಮರಿಳಿಸುವಂತೆ ಚಾಂಡಿ ವಿರುದ್ಧ 2015ರಲ್ಲಿ ಅರ್ಜಿ ಸಲ್ಲಿಸಿದ್ದರು. ಹಗರಣಕ್ಕೆ ಸಂಬಂಧಿಸಿ ಅರ್ಜಿಯನ್ನುನ್ಯಾಯಾಲಯ ಪರಿಶೀಲಿಸಿ ಆರುತಿಂಗಳೂಗೆ ಅ.24 2016ರಲ್ಲಿ ರು.1.6ಕೋಟಿ ಮತ್ತು ಶೇ.12ರಷ್ಟು ಬಡ್ಡಿ ನೀಡಬೇಕು ಎಂದು ಆದೇಶಿಸಿತ್ತು. ಅಲ್ಲದೆ ನ್ಯಾಯಾಲಯದ ಖರ್ಚನ್ನು ಚಾಂಡಿ ಮತ್ತು ಹಗರಣಕ್ಕೆ ಸಂಬಧಿಸಿದ ಉಳಿದ ಐದು ಜನರು ಭರಿಸಬೇಕು ಎಂದು ಸೂಚಿಸಿತ್ತು. ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಬದಿಗಿಟ್ಟು , ಚಾಂಡಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿ ವಿಚಾರಣೆ ನಡೆಸಲಾಯಿತು.

Leave a Reply

Your email address will not be published. Required fields are marked *

two × 4 =

Sunday, 30.04.2017

ಹೇಮಲಂಬಿನಾಮ ಸಂವತ್ಸರ ಉತ್ತರಾಯಣ. ಋತು-ವಸಂತ. ಮಾಸ- ವೈಶಾಕ, ಪಕ್ಷ-ಶುಕ್ಲ, ಚತುರ್ಥಿ, ಭಾನುವಾರ, ನಿತ್ಯನಕ್ಷತ್ರ-ಮೃಗುಣ, ಯೋಗ-ಅತಿಗಂಡ, ಕರಣ-ಭವ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

 

Sunday, 30.04.2017

ಹೇಮಲಂಬಿನಾಮ ಸಂವತ್ಸರ ಉತ್ತರಾಯಣ. ಋತು-ವಸಂತ. ಮಾಸ- ವೈಶಾಕ, ಪಕ್ಷ-ಶುಕ್ಲ, ಚತುರ್ಥಿ, ಭಾನುವಾರ, ನಿತ್ಯನಕ್ಷತ್ರ-ಮೃಗುಣ, ಯೋಗ-ಅತಿಗಂಡ, ಕರಣ-ಭವ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

Back To Top