ಡಿ. ವೆಂಕಟೇಶ್ ಮೂರ್ತಿಯನ್ನು ಪಕ್ಷದಿಂದ ಹೊರಹಾಕಿದ ಬಿಜೆಪಿ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಮಾಜಿ ಮೇಯರ್ ಡಿ. ವೆಂಕಟೇಶ್ ಮೂರ್ತಿಯನ್ನು ಮಂಗಳವಾರ ಬಿಜೆಪಿಯಿಂದ ಅಮಾನತುಗೊಳಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಮೂರ್ತಿಯನ್ನು ಪಕ್ಷದಿಂದ ಅಮಾನತುಗೊಳಿಸಿ ನಗರದ ಬಿಜೆಪಿ ಘಟಕದ ಅಧ್ಯಕ್ಷ ಸದಾಶಿವ ಆದೇಶ ಹೊರಡಿಸಿದ್ದಾರೆ.

ಮೂರ್ತಿಯನ್ನು ಅಮಾನತುಗೊಳಿಸುವ ಮೂಲಕ ಈಶ್ವರಪ್ಪ ಬಣಕ್ಕೆ ಬಿಎಸ್ ವೈ ಬಿಸಿ ಮುಟ್ಟಿಸಿದ್ದಾರೆ. ಇಂದು ಕಲಬುರಗಿಯಲ್ಲಿ ಮಾತನಾಡಿದ್ದ ಈಶ್ವರಪ್ಪ, ಬಿಎಸ್ ವೈ ಅವರನ್ನು ಸಿಎಂ ಮಾಡುವ ಉದ್ದೇಶ ರಾಯಣ್ಣ ಬ್ರಿಗೇಡ್ ಗೆ ಇಲ್ಲ. ಅವರನ್ನು ಸಿಎಂ ಆಗಿ ರಾಜ್ಯದ ಜನರೇ ಆಯ್ಕೆ ಮಾಡುತ್ತಾರೆಂದು ಹೇಳಿದ್ದರು.

Leave a Reply

Your email address will not be published. Required fields are marked *

eleven + thirteen =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top