About Us Advertise with us Be a Reporter E-Paper

Breaking Newsದೇಶ

ಬಾಲಕಿ ಮೇಲೆ ಅತ್ಯಾಚಾರ: 17  ಕಾಮುಕರ ಬಂಧನ

7ನೇ ತರಗತಿಯ ಸಂತ್ರಸ್ಥ ಬಾಲಕಿ ತನಗಾಗುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಅಕ್ಕನ ಜತೆ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದ್ದು, ನಿನ್ನೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಪಾರ್ಟ್​ಮೆಂಟ್ ಕ್ಯಾಂಪಸ್ ಒಳಗೆ 15ಕ್ಕೂ ಹೆಚ್ಚು ಜನ ಬೇರೆ ಬೇರೆ ದಿನಗಳಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣದ ತನಿಖೆ ಆರಂಭವಾಗಿದ್ದು, 17 ಜನರನ್ನ ಬಂಧಿಸಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close