ಟೀಂ ಇಂಡಿಯಾ ಪುಟಿದೇಳಲು ಶೇ.30 ಅವಕಾಶ: ಸೆಹ್ವಾಗ್

Posted In : ಕ್ರೀಡೆ

ದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಸೋತಿದ್ದು, ಸರಣಿಯಲ್ಲಿ ಭಾರತ ಪುಟಿದೇಳಲು ಶೇ. 30ರಷ್ಟು ಅವಕಾಶವಿದೆ ಎಂದು ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಎರಡು ಟೆಸ್ಟ್ ಪಂದ್ಯಗಳು ಮಾತ್ರ ಉಳಿದಿದ್ದು, ಪ್ರವಾಸಿ ತಂಡ ಎರಡರಲ್ಲೂ ಗೆಲುವು ಸಾಧಿಸಬೇಕಿದೆ. ಎರಡನೇ ಟೆಸ್ಟ್ ಪಂದ್ಯ ದಲ್ಲಿ ರವಿಚಂದ್ರನ್ ಅಶ್ವಿನ್ ಗೆ ಅವಕಾಶ ಸಿಗುವುದೇ ಎಂದು ಕಾದು ನೋಡಬೇಕು ಎಂದು ವೀರೂ ಸಂದರ್ಶನ ದಲ್ಲಿ ತಿಳಿಸಿದ್ದಾರೆ.

ಭಾರತ ತಂಡದಲ್ಲಿ ಆರು ಪರಿಣತ ಬ್ಯಾಟ್ಸ್ ಮನ್ ಮತ್ತು ನಾಲ್ವರು ಬೌಲರ್ ಗಳು ಇದ್ದರೆ, ಮುಂದಿನ ಪಂದ್ಯದಲ್ಲಿ ಆಫ್ರಿಕಾಗೆ ಕಠಿಣ ಸವಾಲು ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತ ತಂಡ ಅಜಿಂಕ್ಯ ರಹಾನೆಯನ್ನು ಹೆಚ್ಚುವರಿ ಬ್ಯಾಟ್ಸ್ ಮನ್ ಆಗಿ ತೆಗೆದುಕೊಳ್ಳಬೇಕಿದೆ. ಇನ್ನು ಪಂದ್ಯ ಗೆಲ್ಲಬೇಕಾದರೆ ನಾಯಕ ವಿರಾಟ್ ಮತ್ತು ರೋಹಿತ್ ಪಾತ್ರ ಬಹು ಮುಖ್ಯ ಎಂದರು.

Leave a Reply

Your email address will not be published. Required fields are marked *

4 × two =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top