About Us Advertise with us Be a Reporter E-Paper

Breaking Newsದೇಶಪ್ರಚಲಿತ

ಶೋಭಾ ಕರಂದ್ಲಾಜೆ ಖಾತೆಯಿಂದ 20 ಲಕ್ಷ ರು. ಕನ್ನ ಹಾಕಿದ ಹ್ಯಾಕರ್‌ಗಳು

ದೆಹಲಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸಂಸತ್ ಭವನದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ)ದಲ್ಲಿ ಪ್ರತಿಯೊಬ್ಬ ಸಂಸದರ ಖಾತೆ ರುತ್ತದೆ. ಸಂಸದರ ವೇತನ ಮತ್ತು ಇತರೆ ಭತ್ಯೆಗಳು ಈ ಬ್ಯಾಂಕಿನ ಖಾತೆಗಳಿಗೆ ನೇರವಾಗಿ ಸಂದಾಯವಾಗುತ್ತದೆ. ಈ ಖಾತೆ ಹ್ಯಾಕ್ ಆಗಿರುವುದನ್ನು ಶೋಭಾ ಕರಂದ್ಲಾಜೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಶೋಭಾ ಅವರು ಸಂಸತ್ ಭವನ ಮಾರ್ಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close