Sri Ganesh Tel

ಶಾಸಕ ಸೋಮಶೇಖರ್ ವಿರುದ್ದ ವಾರಂಟ್

Posted In : ಮೈಸೂರು, ರಾಜ್ಯ

ಮೈಸೂರು: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜ ರಾಗದ ಹಿನ್ನೆಲೆಯಲ್ಲಿ ಶಾಸಕ ಎಂ.ಕೆ.ಸೋಮ ಶೇಖರ್ ವಿರುದ್ಧ ಮೈಸೂರು ನ್ಯಾಯಾಲಯ ಜಾಮೀನುರಹಿತ ಬಂಧನದ ವಾರೆಂಟ್ ಹೊರಡಿಸಿದೆ.

ಶಾಸಕರು ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡೆದಿದ್ದಾರೆಂದು ಮಾಜಿ ಕಾರ್ಪೊರೇಟರ್ ಎಂ.ಸಿ.ಚಿಕ್ಕಣ್ಣ 2008ರ ಮೇನಲ್ಲಿ ಪತ್ರಿಕಾ ಹೇಳಿಕೆ ನೀಡಿ ದ್ದರು. ಇದರ ವಿರುದ್ದ ಸೋಮಶೇಖರ್ ಪ್ರತಿ ಹೇಳಿಕೆ ನೀಡಿದ್ದರು. ನಂತರದ ಬೆಳ ವಣಿಗೆಯಲ್ಲಿ ಚಿಕ್ಕಣ್ಣ ಸೋಮಶೇಖರ್ ವಿರುದ್ಧ ಮೈಸೂರಿನ ಜೆಎಂಎಫ್‍ಸಿ 3ನೇ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಕಳೆದ 4ರಂದು ಸೋಮಶೇಖರ್ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಗೈರು ಹಾಜರಾದ ಕಾರಣ ನ್ಯಾಯಾಲಯ ಜಾಮೀ ನುರಹಿತ ಬಂಧನದ ವಾರೆಂಟ್ ಹೊರಡಿಸಿದೆ.

Leave a Reply

Your email address will not be published. Required fields are marked *

eighteen − 5 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top