About Us Advertise with us Be a Reporter E-Paper

Breaking Newsರಾಜ್ಯ

ಭೀಕರ ಅಪಘಾತ, ನಾಲ್ವರು ದುರ್ಮರಣ

ಹರಿಹರ: ಶುಕ್ರವಾರ ತಡರಾತ್ರಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯ ಹರಗನ ಹಳ್ಳಿಯಲ್ಲಿ ನಡೆದಿದೆ.

ಮೃತರು ಬೆಂಗಳೂರಿನ ಇಂದಿರಾ ನಗರದ ನಿವಾಸಿಗಳಾಗಿದ್ದು, ಸಿದ್ದಪ್ಪ, ಅಜಯ್‌,ವಿನಯ್‌ ಸಿದ್ದಪ್ಪ ಎಂದು ತಿಳಿದು ಬಂದಿದೆ. ಗೋಕಾಕ್‌ ಫಾಲ್ಸ್‌ ವೀಕ್ಷಣೆಗೆಂದು ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಅತಿ ವೇಗದಲ್ಲಿ ಚಲಿಸುತ್ತಿದ್ದುದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕಾಗಿಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close