About Us Advertise with us Be a Reporter E-Paper

Breaking Newsಸಿನಿಮಾಸ್
Trending

ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಮುಂಬೈ: ಎದೆ ಸೋಂಕಿನಿಂದ ಬಳಲುತ್ತಿರುವ ನಟ ದಿಲೀಪ್ ಕುಮಾರ್(95) ಅವರನ್ನು ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ದಿಲೀಪ್ ಕುಮಾರ್ ಅವರ ಅನಾರೋಗ್ಯದ ವಿಚಾರವನ್ನು ಪತ್ನಿ ಸಾಯಿರಾ ಬಾನು ತಿಳಿಸಿದ್ದಾರೆ. ಅಗತ್ಯ ಪರೀಕ್ಷೆಗಳಿಗಾಗಿ ಅವರು ಮತ್ತಷ್ಟು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಗಿದೆ ಎಂದೂ ಹೇಳಿದ್ದಾರೆ. ಇನ್ನು ದಿಲೀಪ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಯಾವುದೇ ಆತಂಕ ಪಡಬೇಕಾದ ಅಗತ್ಯವಿಲ್ಲ. ಎಷ್ಟು ದಿನಗಳವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಗುತ್ತೆ ಎಂಬುವುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close