ಬೆಳೆ ನಾಶ: ರೈತ ಆತ್ಮಹತ್ಯೆ

Posted In : ರಾಜ್ಯ, ರಾಮನಗರ

ರಾಮನಗರ:  ಬಾಳೆ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತನೊಬ್ಬ ಸೋಮವಾರ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಗ್ರಾಮದಲ್ಲಿ ನಡೆದಿದೆ.

 ಶಿವಣ್ಣ(65) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ ರೈತ. 

ಕಾಡಾನೆ ದಾಳಿಯಿಂದ 3 ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆಯುತ್ತಿದ್ದು, ಇತ್ತೀಚೆಗೆ ಕಾಡಾನೆ ದಾಳಿ ನಡೆಸಿ ಬೆಳೆಯೆಲ್ಲಾ ನಾಶವಾಗಿತ್ತು. ಇದರಿಂದ ಚಿಂತಿತನಾದ ರೈತ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಅಕ್ಕೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

13 − 1 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top