About Us Advertise with us Be a Reporter E-Paper

Breaking NewsUncategorizedಪ್ರಚಲಿತರಾಜ್ಯ

 ಸಂಮ್ಮಿಶ್ರ ಸರಕಾರದಲ್ಲಿ ಯಾವುದೇ ತೊಂದರೆ ಇಲ್ಲ: ದೇವೇಗೌಡ

ಬೆಂಗಳೂರು: ಜೆಡಿಎಸ್‌‌ ಹಾಗೂ ಕಾಂಗ್ರೆಸ್‌‌ನ ಸಂಮ್ಮಿಶ್ರ ಸರಕಾರದಲ್ಲಿ ಯಾವುದೇ ರೀತಿಯ ತೊಂದರೆಗಳಿಲ್ಲದೇ ಸುಗಮವಾಗಿ ಆಡಳಿತ ನಡೆಸುತ್ತಿದೆ ಎಂದು  ಜೆಡಿಎಸ್‌‌ ವರಿಷ್ಠ ಎಚ್‌‌.ಡಿ. ದೇವೇಗೌಡರು ತಿಳಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಜೆಡಿಎಸ್‌‌ ಹಾಗೂ ಕಾಂಗ್ರೆಸ್‌‌ನ ಸಂಮ್ಮಿಶ್ರ ಸರಕಾರ ಯಾವುದೇ ರೀತಿಯ ತೊಂದರೆಗಳಿಲ್ಲ. ಎಲ್ಲವು ಉತ್ತಮವಾಗಿದೆ ಎಂದು ಭರವಸೆಯನ್ನು ನೀಡಿದರು. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಗಾಗಿ ಸಿದ್ದತೆ ಮಾಡಿಕೊಳ್ಳುತ್ತಿದೆೆವೆ. ಬಿಜೆಪಿಯು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ನಮ್ಮನ್ನು ಬಿಜೆಪಿ ಹಿಮ್ಮೆಟ್ಟಿಸಲು ‌ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಎಂತಹ ಸಂದರ್ಭದಲ್ಲಿಯೂ ನಮ್ಮ ಸಮ್ಮಿಶ್ರ ಸರಕಾರ ಬಿಜೆಪಿ ವಿರುದ್ದ ಹೋರಾಡುತ್ತದೆ. ಇದು ಒಂದು ರೀತಿಯ ಪರೀಕ್ಷೆ ಇದ್ದ ಹಾಗೆ ಆದರಿಂದ ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ದೇವೇಗೌಡರು ತಿಳಿಸಿದ್ದಾರೆ.

 

Tags

Related Articles

Leave a Reply

Your email address will not be published. Required fields are marked *

Language
Close