ಕಣಿವೆಗೆ ಉರುಳಿದ ಬಸ್: 16 ಮಂದಿ ಸಾವು

Posted In : ದೇಶ

ಶ್ರೀನಗರ: ರಂಬನ್ ಜಿಲ್ಲೆಯ ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಅಮರನಾಥ್ ಯಾತ್ರೆಗೆ ತೆರಳುತ್ತಿದ್ದ ಬಸ್ ವೊಂದು ಕಣಿವೆಗೆ ಬಿದ್ದ ಪರಿಣಾಮ 16 ಯಾತ್ರಿಕರು ಮೃತಪಟ್ಟಿದ್ದಾರೆ.

ಜಮ್ಮುವಿನಿಂದ ಪಹಲ್ಗಾಂಗೆ ಹೋಗುವ ವೇಳೆ ಜಮ್ಮುವಿನ ರಂಬನ್ ಪ್ರದೇಶದ ನಾಚ್ ನಲ್ಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. 46 ಯಾತ್ರಿಕರ ಪೈಕಿ 16 ಮಂದಿ ಸಾವಿಗೀಡಾಗಿದ್ದು, 35 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಭದ್ರತಾ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ಘಟನೆಯಿಂದಾಗಿ ರಸ್ತೆ ಸಂಚಾರ ಸ್ಥಗಿತವಾಗಿದೆ.

Leave a Reply

Your email address will not be published. Required fields are marked *

nine − 5 =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top