ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ: ಅನಂತ್ ಕುಮಾರ್

Posted In : ದೇಶ

ದೆಹಲಿ: ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ಸದನದ ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಹಿನ್ನಲೆಯಲ್ಲಿ, ಮಂಗಳವಾರ ಪ್ರತಿಕ್ರೀಯಿಸಿದ ಕೇಂದ್ರ ಸಂಸದೀಯ ವ್ಯವಹಾರ ಸಚಿವ ಅನಂತ್ ಕುಮಾರ್, ಕಾಂಗ್ರೆಸ್ಸಿಗರ ರಕ್ತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಹರಿಹಾಯ್ದಿದ್ದಾರೆ.

ಮಂಗಳವಾರ ಬಿಜೆಪಿ ಸಂಸದೀಯ ಸಭೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ನಾವು ಕಾಂಗ್ರೆಸ್ ಹಾಗೂ ಇತರ ವಿರೋಧ ಸದನ ಕಲಾಪಕ್ಕೆ ಅನುವು ಮಾಡಿಕೊಡಲು ವಿನಂತಿ ಮಾಡುತ್ತೇವೆ. ಆದರೆ ಅವರು ಪ್ರಜಾಪ್ರಭುತ್ವವನ್ನು ಪಾಲಿಸುತ್ತಿಲ್ಲ. ಕಲಾಪ ಸುಸೂತ್ರವಾಗಿ ನಡೆಯಲು ಅವರು ಬಿಡುತ್ತಿಲ್ಲ. ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಸಂಸದೀಯ ಸಭೆಯಲ್ಲಿ ಹಲವು ಪ್ರಮುಝ ವಿಷಯಗಳನ್ನು ಚರ್ಚಿಸಿದ್ದು, ಕಲಾಪಕ್ಕೆ ಹಾಜರಾಗುವಂತೆ ಬಿಜೆಪಿ ಸದಸ್ಯರಿಗೆ ವ್ಹಿಪ್ ಜಾರಿಗೊಳಿಸಲಾಗಿದೆ, ವಿರೋಧ ಪಕ್ಷಗಳು ಕಲಾಪ ನಡೆಯಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

6 + nineteen =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top