About Us Advertise with us Be a Reporter E-Paper

ಗ್ಯಾಲರಿ

ಅನಂತಕುಮಾರ್​ ಅವರಿಗೆ ರಾಷ್ಟ್ರ ನಾಯಕರು ಸೇರಿ ಹಲವು ಗಣ್ಯರು ಅಂತಿಮ ನಮನ

ಬೆಂಗಳೂರು: ಅನಂತಕುಮಾರ್​ ಅವರ ಪಾರ್ಥಿವ ಶರೀರಕ್ಕೆ ಸಹೋದರ ನಂದಕುಮಾರ್​ ಅವರು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಗ್ನಿಸ್ಪರ್ಶ ಮಾಡಿದರು. ಇದಕ್ಕೂ ಮೊದಲು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಬಿಜೆಪಿ ರಾಷ್ಟ್ರ ನಾಯಕರು ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಅನಂತಕುಮಾರ್‌ ಅವರಿಗೆ ಪುಷ್ಪನಮನ ಸಲ್ಲಿಸುತ್ತಿರುವ ಗೃಹ ಸಚಿವ ರಾಜ್‌ ನಾಥಸಿಂಗ್‌

 

ಅನಂತಕುಮಾರ್‌ ಅವರಿಗೆ ಪುಷ್ಪನಮನ ಸಲ್ಲಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ

 

ಅನಂತಕುಮಾರ್‌ ಅವರಿಗೆ ಪುಷ್ಪನಮನ ಸಲ್ಲಿಸುತ್ತಿರುವ ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ
ಅನಂತಕುಮಾರ್‌ ಅವರ ಅಂತಿಮ ದರ್ಶನ ಪಡೆಯಲು ಬಂದಿರುವ ಜನಸಾಗರ
ಅನಂತಕುಮಾರ್‌ ಅವರ ಕುಟುಂಬ ಸದಸ್ಯರು

 

 

 

Tags

Related Articles

Leave a Reply

Your email address will not be published. Required fields are marked *

Language
Close