Sri Ganesh Tel

ರಂಜಿಸಿದ ‘ಅಂಜನೀಪುತ್ರ’ ಕಾರ್ಯಕ್ರಮ

Posted In : ಫೋಟೋ ಗ್ಯಾಲರಿ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯ ಅಂಜನೀಪುತ್ರ ಚಿತ್ರ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ ಟೀಸರ್ ಅನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್, ಹಿರಿಯ ನಿರ್ದೇಶಕ ಭಗವಾನ್, ರಾಘವೇಂದ್ರ ರಾಜ್‌ಕುಮಾರ್ ಮತ್ತಿತರರಿದ್ದರು. ವೇದಿಕೆಯ ಮೇಲೆ ಶಿವಣ್ಣ ಹಾಗೂ ಪುನೀತ್ ಒಟ್ಟಿಗೆ ಹೆಜ್ಜೆ ಹಾಕಿ ಎಲ್ಲರನ್ನೂ ರಂಜಿಸಿದರು. ‘ಕಿರಿಕ್ ಪಾರ್ಟಿ’ ಬೆಡಗಿ ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ನಿರ್ದೇಶಕ ಹರ್ಷ ‘ಅಂಜನೀಪುತ್ರ’ಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

 

Leave a Reply

Your email address will not be published. Required fields are marked *

fourteen − two =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top