About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಚಿಕ್ಕಮಗಳೂರು: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.

ಜಿಲ್ಲಾ ಯೂತ್ ಕಾಂಗ್ರೆಸ್ ಮುಖಂಡ ಶಿವಕುಮಾರ್ ನೇತೃತ್ವದಲ್ಲಿ ಬಿಎಸ್‍ವೈ ವಿರುದ್ಧ ದೂರು ದಾಖಲಾಗಿದೆ. ”ಶಾಸಕರ ಖರೀದಿಗೆ 10 ಕೋಟಿ ರೂ. ಆಮಿಷವೊಡ್ಡಿದ್ದಾರೆ. ಹೀಗಾಗಿ ತನಿಖೆ ಮಾಡಿ ಅವರು ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಪೊಲೀಸರ ಮುಂದೆ ಆಗ್ರಹಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close