ಆರುಷಿ ಕೊಲೆ ಪ್ರಕರಣ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

Posted In : ದೇಶ

ಅಲಹಾಬಾದ್: ಆರುಷಿ ಹೇಮರಾಜ್ ಕೊಲೆ ಪ್ರಕರಣದ ಆರೋಪಿಗಳಿಗೆ ವಿಧಿಸಲಾಗಿರುವ ಜೀವಾವಧಿ ಜೈಲು ವಾಸಕ್ಕೆ ಸಂಬಂಧಿಸಿ, ಅಲಹಾಬಾದ್ ಉಚ್ಛ ನ್ಯಾಯಾಲಯವು ಬುಧವಾರ ತನ್ನ ತೀರ್ಪನ್ನು ಕಾಯ್ದಿರಿಸಿತು. ಗಾಜಿಯಾಬಾದ್ ನ ಸಿಬಿಐ ನ್ಯಾಯಾಲಯ ಆರುಷಿ ಪಾಲಕರನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಜೀವಾವಧಿ ಶಿಕ್ಷೆ ವಿಧಿಸಿತ್ತು.

Leave a Reply

Your email address will not be published. Required fields are marked *

7 + 13 =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top