About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ

ಟೀಂ ಇಂಡಿಯಾದಲ್ಲಿ ಕೊಹ್ಲಿಗೆ ಇಲ್ಲ ಸ್ಥಾನ!

ಮುಂಬೈ: ಸೆಪ್ಟೆಂಬರ್‌ 15 ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಕ್ರಿಕೆಟ್  ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು,ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ತಂಡವನ್ನು ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.

ರಜಸ್ಥಾನದ ಅಂಡರ್‌ -19 ಕ್ರಿಕೆಟ್‌ನ;ಲ್ಲಿ ಉತ್ತಮ ಪ್ರದರ್ಶನ ನೀಡಿದ್ದ 20ರ ಹರೆಯದ ವೇಗಿ ರೂಖಿ ಖಲೀಲ್ ಅಹ್ಮದ್‌ಗೆ ಅಚ್ಚರಿಯ ಕರೆ ನೀಡಲಾಗಿದ್ದು, ಅಂಬಾಟಿ ರಾಯುಡು, ಮನೀಷ್ ಪಾಂಡೆ ಹಾಗೂ ಕೇದರ್‌ ಜಾಧವ್ ಏಕದಿನ ತಂಡಕ್ಕೆ ಮರಳಿದ್ದಾರೆ. ಒಟ್ಟು 17  ಮಂದಿಯನ್ನು ಆಯ್ಕೆ ಮಾಡಲಾಗಿದ್ದು, ಮತ್ತೊಬ್ಬ ಆರಂಭಿಕ ಶಿಖರ್‌ ಧವನ್‌ಗೆ ಉಪನಾಯಕನ ಜಬಾಬ್ದಾರಿ ನೀಡಲಾಗಿದೆ. ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್ (ಉಪ ನಾಯಕ), ಕೆಎಲ್ ರಾಹುಲ್, ಅಂಬಾಟಿ ರಾಯುಡು, ಮನೀಶ್ ಪಾಂಡೆ, ಕೇದರ್ ಜಾದವ್, ಎಂಎಸ್ ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್​ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹಮ್ಮದ್

Tags

Related Articles

Leave a Reply

Your email address will not be published. Required fields are marked *

Language
Close