About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ

ಏಷ್ಯನ್‌ ಗೇಮ್ಸ್‌: ಮಿಶ್ರ ರಿಲೆಯಲ್ಲಿ ಭಾರತಕ್ಕೆ ಬೆಳ್ಳಿ

ಏಷ್ಯನ್‌ ಗೇಮ್ಸ್‌ನಲ್ಲಿ 50 ಪದಕಗಳನ್ನು ಗೆದ್ದ ಭಾರತ

ಜರ್ಕಾತ: ಇಂಡೋನೇಷ್ಯಾದ ಜರ್ಕಾತದಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ 400 ಮೀ. ಮಿಶ್ರ ಓಟ ವಿಭಾಗದಲ್ಲಿ ಬೆಳ್ಳಿ ಗೆದ್ದಿದೆ.

ಮಂಗಳವಾರ ನಡೆದ ಫೈನಲ್‌ನಲ್ಲಿ ಮೊಹಮ್ಮದ್ ಅನಾಸ್, ಎಂ.ಆರ್. ಪೂವಮ್ಮ, ಹಿಮಾ ದಾಸ್ ಹಾಗೂ ಅರೋಕಿ ರಾಜೀವ್ ಅವರನ್ನೊಳಗೊಂಡ ಭಾರತ ತಂಡ 400 ಮೀ. ಅನ್ನು 3:15.71 ನಿಮಿಷದಲ್ಲಿ ಕ್ರಮಿಸಿ ಎರಡನೇ ಸ್ಥಾನ ಪಡೆಯಿತು.

ಒಟ್ಟಾರೆಯಾಗಿ ಭಾರತ ಏಷ್ಯನ್‌ ಗೇಮ್ಸ್‌ನಲ್ಲಿ 50 ಪದಕಗಳನ್ನು ಗೆದ್ದಿದೆ. ಅದರಲ್ಲಿ 9 ಚಿನ್ನ, 19 ಬೆಳ್ಳಿ ಮತ್ತು 22 ಕಂಚಿನ ಪದಕ ಇದೆ.

Tags

Related Articles

Leave a Reply

Your email address will not be published. Required fields are marked *

Language
Close