About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ

ಏಷ್ಯನ್ ಗೇಮ್ಸ್: ಪಾಕ್‌ಗೆ ಮಣ್ಣು ಮುಕ್ಕಿಸಿದ ಭಾರತ

ಜಕಾರ್ತ: ಇಂಡೇನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದ ಪುರುಷರ ಹಾಕಿ ವಿಭಾಗದಲ್ಲಿ ಭಾರತೀಯ ತಂಡ ಕಂಚಿನ ಪದಕ ಗೆದ್ದುಕೊಂಡಿದೆ.

ಶನಿವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 2-1ರ ಗೋಲುಗಳ ಅಂತರದಲ್ಲಿ ಮಣಿಸಿದ ಭಾರತ ಕಂಚಿನ ಪದಕ ಗೆದ್ದುಕೊಂಡಿತು.

ಏಷ್ಯನ್ ಗೇಮ್ಸ್ 2018ರಲ್ಲಿ ಭಾರತಕ್ಕೆ 15 ಚಿನ್ನ, 24 ಬೆಳ್ಳಿ ಹಾಗೂ 29 ಕಂಚಿನ ಪದಕ ಸೇರಿ ಒಟ್ಟು 68 ಪದಕಗಳು ದೊರೆತಿವೆ.

Tags

Related Articles

Leave a Reply

Your email address will not be published. Required fields are marked *

Language
Close