ಡಿವೋರ್ಸ್ ಬಳಿಕ 'ದುನಿಯಾ' ವಿಜಯ್ ಮಾಜಿ ಪತ್ನಿ ನಾಗರತ್ನ ಶಾಕಿಂಗ್ ಪೋಸ್ಟ್
ʻದುನಿಯಾʼ ವಿಜಯ್ ಪ್ರಕರಣದಲ್ಲಿ 27 ವರ್ಷಗಳ ಸುದೀರ್ಘ ದಾಂಪತ್ಯಕ್ಕೆ ಹೈಕೋರ್ಟ್ ಕಾನೂನಾತ್ಮಕ ಅಂತ್ಯ ಹಾಡಿದೆ. ತೀರ್ಪಿನ ಬೆನ್ನಲ್ಲೇ ಮಾಜಿ ಪತ್ನಿ ನಾಗರತ್ನ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪತ್ರ ಬರೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅನೈತಿಕ ಸಂಬಂಧವನ್ನು ಅಧಿಕೃತಗೊಳಿಸಲು ವಿಚ್ಛೇದನ ಪಡೆಯಲಾಗಿದೆ ಎಂದು ಆಪಾದಿಸಿದ್ದಾರೆ.