ಡೀಸೆಲ್, ಪೆಟ್ರೋಲ್ ದರ ಏರಿಕೆ ಕುರಿತು ಮಾತನಾಡಿದ ಮೋದಿ
Narendra Modi: ಪೆಟ್ರೋಲ್, ಡೀಸಲ್ ದರ ಏರಿಕೆ ಕುರಿತು ಪ್ರಧಾನಿ ಮೋದಿ ಮಹತ್ವದ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾ ಯುದ್ದದ ಸಂದರ್ಭದಲ್ಲಿ ಕಚ್ಚಾ ತೈಲಗಳ ಬೆಲೆ ಏರಿಕೆಯಾದಾಗ ಸರ್ಕಾರ ಡೀಸೆಲ್ ಬೆಲೆಯನ್ನು 50ರ ಬದಲು 7 ರೂಪಾಯಿ ಮಾತ್ರ ಹೆಚ್ಚಿಸಿ 43 ರೂಪಾಯಿ ಹೊರೆಯನ್ನು ಹೊತ್ತುಕೊಂಡಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.