ಯುವತಿ ಕಿಡ್ನ್ಯಾಪ್‌ಗೆ ಯತ್ನಿಸಿದ ಗ್ಯಾಂಗ್‌ಗೆ ಹಿಗ್ಗಾಮುಗ್ಗಾ ಥಳಿತ!
Bengaluru Kidnap Case: ಬೆಂಗಳೂರಿನಲ್ಲಿ ರಾಜಸ್ಥಾನ ಮೂಲದ ಯುವತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಕಿಡ್ನ್ಯಾಪ್‌ಗೆ ಯತ್ನಿಸಿದ ಮೂವರು ಕೂಡ ರಾಜಸ್ಥಾನದವರೆಂದು ತಿಳಿದುಬಂದಿದೆ. ವಿಜಯನಗರದ ಹೊಸಹಳ್ಳಿ ಬಳಿ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಥಳಿಸಿದ್ದಾರೆ.