ನಾಗೇಂದ್ರ- ‘ಬಿಜೆಪಿಗೆ ಕ್ರೆಡಿಟ್ಟು, ಕಾಂಗ್ರೆಸ್ಸಿಗೆ ಕ್ಯಾಶು’
ರಾಜ್ಯ ರಾಜಕೀಯದ ಒಳವಲಯಗಳಲ್ಲಿ ಇಂಟರೆಸ್ಟಿಂಗ್ ಸುದ್ದಿಯೊಂದು ಹರಿದಾಡುತ್ತಿದೆ. ಅದರ ಪ್ರಕಾರ, ‘ಮೊನ್ನೆ ಮೊನ್ನೆಯವರೆಗೆ ಶರಂಪರ ಬಡಿದಾಡುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಇಬ್ಬರು ನಾಯಕರು ಈಗ ಆಳದಲ್ಲಿ ಒಂದಾಗಲು ಬಯಸಿದ್ದಾರೆ. ಅಷ್ಟೇ ಅಲ್ಲ, ತಮ್ಮ ಆಪ್ತರ ಮೂಲಕ ಪರಸ್ಪರ ಸಂದೇಶ ಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.