ಉತ್ತರ ವಲಯ ತಂಡದಲ್ಲಿ ಸ್ಥಾನ ಕಳೆದುಕೊಂಡ ಅಭಿಷೇಕ್ ಶರ್ಮಾ!
ದುಲೀಪ್ ಟ್ರೋಫಿ ಟೂರ್ನಿಗಾಗಿ ಉತ್ತರ ವಲಯ ತಂಡವನ್ನು ಪ್ರಕಟಿಸಲಾಗಿದ್ದು, ಭಾರತದ ಟಿ20 ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾಗೆ ಸ್ಥಾನ ಸಿಕ್ಕಿಲ್ಲ. ಜಮ್ಮು ಮತ್ತು ಕಾಶ್ಮೀರದ ಕನ್ಹಯ್ಯ ವಾಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದಾರೆ. ಟೀಮ್ ಇಂಡಿಯಾದ ಅರ್ಷದೀಪ್ ಸಿಂಗ್‌ಗೂ ತಂಡದಲ್ಲಿ ಸ್ಥಾನವನ್ನು ನೀಡಲಾಗಿದೆ.