ಅತ್ಯಾಚಾರ ಸಂತ್ರಸ್ತೆಯ ದೇಹ ತಿನ್ನುತ್ತಿದ್ದ ನಾಯಿಗಳು
Crime News: ಹೊಲವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅತ್ಯಾಚಾರ ಸಂತ್ರಸ್ತೆಯ ಶವ ಪತ್ತೆಯಾಗಿರುವ ಘಟನೆ ನವದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ. ಆಕೆಯ ದೇಹದ ಭಾಗಗಳನ್ನು ನಾಯಿಗಳು ತಿನ್ನುತ್ತಿದ್ದವು ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸಂತ್ರಸ್ತೆ ಮುಖ ಸಂಪೂರ್ಣವಾಗಿ ವಿರೂಪಗೊಂಡಿದ್ದು, ಆಕೆಯ ದೇಹದ ಮೇಲೆ ಚಾಕುವಿನಿಂದ ಇರಿದ ಹಲವು ಗಾಯಗಳಿದ್ದವು.