ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Vishakha Bhat Heggar

[email protected]

ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರಾದ ಇವರು, ಪತ್ರಿಕೋದ್ಯಮದಲ್ಲಿ ಪದವಿಯನ್ನು ಪೂರೈಸಿದ್ದಾರೆ. ವಿಶ್ವವಾಣಿ ಟಿವಿಯ ವೆಬ್‌ಸೈಟ್‌ ಮೂಲಕ ವೃತ್ತಿ ಬದುಕನ್ನು ಆರಂಭಿಸಿ ಕೆಲವೇ ತಿಂಗಳುಗಳು ಕಳೆದಿವೆ. ಸದ್ಯ ಉಪ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ, ಕ್ರೈಂ ಹಾಗೂ ಅಂತಾರಾಷ್ಟ್ರೀಯ ಸಂಬಂಧ ನೆಚ್ಚಿನ ವಿಷಯ.

Articles
Gold Price Today On September 18th 2026: ಸ್ವರ್ಣ ಪ್ರಿಯರಿಗೆ ಭಾರೀ ಶಾಕ್‌; ಚಿನ್ನದ ದರದಲ್ಲಿ  ಭಾರೀ ಏರಿಕೆ

ಸ್ವರ್ಣ ಪ್ರಿಯರಿಗೆ ಭಾರೀ ಶಾಕ್‌; ಚಿನ್ನದ ದರದಲ್ಲಿ ಭಾರೀ ಏರಿಕೆ

Gold Price Today: ಚಿನ್ನದ ದರದಲ್ಲಿಂದು ಭಾರೀ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 145 ರೂ. ಏರಿಕೆಯಾಗಿ 14,155 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 158 ರೂ. ಏರಿಕೆಯಾಗಿ 15,442 ರೂ. ಇದೆ.

ನಿಜವಾದ ವಯಸ್ಸಿಗಿಂತ ಮುಖ ಮುಪ್ಪಾಗಿ ಕಾಣುತ್ತಿದೆಯೇ? ದಿನನಿತ್ಯ ನೀವು ಮಾಡುವ ಈ 5 ತಪ್ಪುಗಳೇ ಕಾರಣ

ನಿಜವಾದ ವಯಸ್ಸಿಗಿಂತ ಮುಖ ಮುಪ್ಪಾಗಿ ಕಾಣುತ್ತಿದೆಯೇ? ಇಲ್ಲಿದೆ ಕಾರಣ

ನಿಮ್ಮ ವಯಸ್ಸಿಗಿಂತಲೂ ಮುಖ ಬೇಗನೇ ವೃದ್ಧಾಪ್ಯದಂತೆ ಕಾಣುತ್ತಿದೆಯೇ? ದಿನನಿತ್ಯ ನಮಗೇ ತಿಳಿಯದಂತೆ ಮಾಡುವ ಕೆಲವೊಂದು ಕೆಟ್ಟ ಅಭ್ಯಾಸಗಳೇ ನಿಮ್ಮ ತ್ವಚೆಯ ಕಾಂತಿ ಕೆಡಿಸಲು ಮುಖ್ಯ ಕಾರಣ. ಧೂಮಪಾನ, ಅತಿಯಾದ ಸಕ್ಕರೆ ಸೇವನೆ ಹಾಗೂ ಸನ್‌ಸ್ಕ್ರೀನ್ ಬಳಸದಿರುವುದು ಚರ್ಮದ ಕೊಲಾಜೆನ್ ಪ್ರೋಟೀನ್ ನಾಶಪಡಿಸಿ ಸುಕ್ಕು ಮೂಡುವಂತೆ ಮಾಡುತ್ತವೆ. ಜೊತೆಗೆ ಸರಿಯಾದ ನಿದ್ರೆಯ ಅಭಾವ ಮತ್ತು ಮಾನಸಿಕ ಒತ್ತಡವು ಚರ್ಮವನ್ನು ತೀರಾ ದುರ್ಬಲಗೊಳಿಸಿ, ಯೌವನದ ಕಳೆಯನ್ನು ಕಸಿದುಕೊಳ್ಳುತ್ತವೆ.

ರಾಜಕಾರಣಿಯಲ್ಲ 'ಗ್ಲೋಬಲ್ ಐಕಾನ್': Gen Zಗಳ ಮನಗೆದ್ದು, ಮೋದಿ ಸೋಶಿಯಲ್ ಮೀಡಿಯಾದಲ್ಲಿ 'ನಂಬರ್ 1' ಆಗಿದ್ದು ಹೇಗೆ?

ಮೋದಿ ಸೋಶಿಯಲ್ ಮೀಡಿಯಾದಲ್ಲಿ 'ನಂಬರ್ 1' ಆಗಿದ್ದು ಹೇಗೆ?

PM Modi: ಪ್ರಧಾನಿ ನರೇಂದ್ರ ಮೋದಿ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ (100 ಮಿಲಿಯನ್) ಗೂ ಹೆಚ್ಚು ಫಾಲೋವರ್ಸ್‌ಗಳನ್ನು ದಾಟುವ ಮೂಲಕ ಈ ವೇದಿಕೆಯಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವಿಶ್ವದ ಏಕೈಕ ನಾಯಕರೆಂಬ ಹೆಗ್ಗಳಿಕೆ ಭಾಜನರಾಗಿದ್ದಾರೆ.

ಬೆಂಗಳೂರಲ್ಲಿ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಪತಿ!

ಬೆಂಗಳೂರಲ್ಲಿ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪತಿ

ಪತ್ನಿ ಮೇಲೆ ಆ್ಯಸಿಡ್ ಎರಚಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಜೆಪಿ ನಗರದ ನಾರಾಯಣ ಕ್ಲೀನಿಕ್ ಬಳಿ ನಡೆದಿದೆ. 26 ವರ್ಷದ ಮಧುಮಿತ ಹಲ್ಲೆಗೊಳಗಾದ ಮಹಿಳೆ. ಮಧುಮಿತ ಮೂಲತಃ ಕೊಲ್ಕತ್ತಾ ಮೂಲದವಳಾಗಿದ್ದು, ಕಳೆದ ಒಂದೂವರೆ ವರ್ಷದಿಂದ ನಾರಾಯಣ ಕ್ಲೀನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.

Gold Price Today On September 17th 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

Gold Rate Today: ಚಿನ್ನದ ದರದಲ್ಲಿಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 55 ರೂ. ಇಳಿಕೆಯಾಗಿದೆ 14,010 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 60 ರೂ. ಇಳಿಕೆಯಾಗಿದೆ 15,284 ರೂ. ಇದೆ.

ಗಣಪತಿ ವಿಸರ್ಜನೆ ವೇಳೆ ಭಟ್ಕಳದ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ

ಗಣಪತಿ ವಿಸರ್ಜನೆ ವೇಳೆ ಭಟ್ಕಳದ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ

ಬುಧವಾರ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟದ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿ ಬಂದಿದೆ. ತಲಾಂದದಿಂದ ಹೊರಟ ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ, ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ನದಿಯಂತಾದ ರಸ್ತೆಗಳು; ಪ್ರವಾಹದಲ್ಲಿ ರೋಗಿಯನ್ನು ಹೆಗಲ ಮೇಲೆ ಹೊತ್ತೊಯ್ದ ಕುಟುಂಬಸ್ಥರು!

ಪ್ರವಾಹದಲ್ಲಿ ರೋಗಿಯನ್ನು ಹೆಗಲ ಮೇಲೆ ಹೊತ್ತೊಯ್ದ ಕುಟುಂಬಸ್ಥರು!

ಧಾರಾಕಾರ ಮಳೆಗೆ ಅಹಮದಾಬಾದ್ ನಗರ ಸಂಪೂರ್ಣ ಜಲಾವೃತಗೊಂಡಿದ್ದು, ತುರ್ತು ವೈದ್ಯಕೀಯ ಸೇವೆಗಳಿಗೂ ಹಾದಿಯಿಲ್ಲದೆ ಜನರು ಪರದಾಡುವಂತಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಆಂಬುಲೆನ್ಸ್ ಬರಲಾಗದಿದ್ದಾಗ, ಕುಟುಂಬಸ್ಥರೇ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಹೆಗಲ ಮೇಲೆ ಹೊತ್ತು ಹರಿಯುವ ನೀರಿನಲ್ಲಿ ಸಾಗಿಸಿದ ದಯನೀಯ ಘಟನೆ ನಡೆದಿದೆ.

ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ಜೀವಮಾನದ ಉಚಿತ ರೈಲು ಪ್ರಯಾಣ; ಎಂದಿನಿಂದ ಪ್ರಾರಂಭ? ಇಲ್ಲಿದೆ ಮಾಹಿತಿ

ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ಜೀವಮಾನದ ಉಚಿತ ರೈಲು ಪ್ರಯಾಣ

ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು, ಹಗಲಿರುಳು ದೇಶವನ್ನು ಕಾಯುವ ಯೋಧರ ಬಲಿದಾನ ಹಾಗೂ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಅಪ್ರತಿಮ ಸಾಹಸ ಮೆರೆದ ಧೀರ ಯೋಧರಿಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ರೈಲ್ವೆ ಐತಿಹಾಸಿಕ ಕೊಡುಗೆಯೊಂದನ್ನು ನೀಡಿದೆ. ಗ್ಯಾಲಂಟರಿ ಅವಾರ್ಡ್‌ ಪಡೆದ ಸೇನಾ, ನೌ ಸೇನಾ ಮತ್ತು ವಾಯು ಸೇನಾ ಮೆಡಲ್ ಪುರಸ್ಕೃತ ಯೋಧರು ಹಾಗೂ ಅವರ ಕುಟುಂಬಸ್ಥರಿಗೆ ಜೀವಮಾನ ಪೂರ್ತಿ ಉಚಿತವಾಗಿ ರೈಲಿನಲ್ಲಿ ಪ್ರಯಾಣಿಸುವ ಅವಕಾಶವನ್ನು ನೀಡಲಾಗಿದೆ.

Gold Price Today On September 16th 2026: ಚಿನ್ನದ ದರದಲ್ಲಿಂದು ಕೊಂಚ ಏರಿಕೆ;  ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 25 ರೂ. ಹೆಚ್ಚಾಗಿ 14,065 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 27 ರೂ. ಹೆಚ್ಚಾಗಿ 15,344 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,12,520 ರೂ. ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,40,650 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,06,500 ರೂ. ಪಾವತಿ ಮಾಡಬೇಕಾಗುತ್ತದೆ.

"ಟೆಲಿಪ್ರಾಂಪ್ಟರ್ ಇಲ್ಲದೆ ಬಿಜೆಪಿ ನಾಯಕರು ವಂದೇ ಮಾತರಂ ಪೂರ್ಣ ಹಾಡಲಿ"; ಸವಾಲ್‌ ಹಾಕಿದ ಪ್ರಿಯಾಂಕ್‌ ಖರ್ಗೆ

ವಂದೇ ಮಾತರಂ ವಿವಾದ: ಬಿಜೆಪಿ ನಾಯಕರಿಗೆ ಸವಾಲ್‌ ಹಾಕಿದ ಪ್ರಿಯಾಂಕ್‌ ಖರ್ಗೆ

'ವಂದೇ ಮಾತರಂ' ಗೀತೆಯನ್ನು ಕೇವಲ 2 ಚರಣಗಳಿಗೆ ಸೀಮಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಗೃಹ ಸಚಿವ ಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು "ಟೆಲಿಪ್ರೊಂಪ್ಟರ್ ಬಳಸದೆ ಹಾಡುವಂತೆ ಸವಾಲು ಹಾಕಿದ್ದಾರೆ.

ರಷ್ಯಾದಿಂದ ಕಚ್ಚಾ ತೈಲ ಆಮದು; ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ನಿರ್ಧಾರ!

ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ನಿರ್ಧಾರ!

ರಷ್ಯಾದಿಂದ ಕಚ್ಚಾ ತೈಲ ಮತ್ತು ಅನಿಲವನ್ನು ಖರೀದಿಸುವ ಭಾರತ ಸೇರಿದಂತೆ ಇತರ ದೇಶಗಳ ಶೇಕಡಾ 100 ರಷ್ಟು ಸುಂಕ (Tariff) ವಿಧಿಸಲು ಸಂಸತ್ತಿನಲ್ಲಿ ಮಸೂದೆ ಮಂಡಿಸಲು ಅಮೆರಿಕ ಸಜ್ಜಾಗಿದೆ. ಸುಂಕ ನಿರ್ಬಂಧ ಹೇರುವ ಕಾನೂನಿಗೆ ಸೇರಿಸಬೇಕು ಎನ್ನುವ ತಿದ್ದುಪಡಿಗೆ ಅಮೆರಿಕ ಸಂಸದರು ಸೂಚಿಸಿದ್ದಾರೆ.

ತಾಪಮಾನ ಏರಿಕೆ ನಡುವೆ ಬೆಂಗಳೂರಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ

ತಾಪಮಾನ ಏರಿಕೆ ನಡುವೆ ಬೆಂಗಳೂರಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇಂದು ಕೆಲವೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

'ಇಂದೇ ನಿಮ್ಮ ಕೊನೆಯ ಕೆಲಸದ ದಿನ': ಮುಂಜಾನೆ 6 ಗಂಟೆಗೆ ಸಾವಿರಾರು ಸಿಬ್ಬಂದಿಗಳನ್ನು ವಜಾಗೊಳಿಸಿದ ಟೆಕ್‌ ಸಂಸ್ಥೆ

ಮುಂಜಾನೆ 6 ಗಂಟೆಗೆ ಸಾವಿರಾರು ಸಿಬ್ಬಂದಿಗಳನ್ನು ವಜಾಗೊಳಿಸಿದ ಟೆಕ್‌ ಸಂಸ್ಥೆ

ಐಟಿ ಕ್ಷೇತ್ರದಲ್ಲಿ ಉದ್ಯೋಗ ಭದ್ರತೆಯ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಟಿಸಿಎಸ್, ಅಮೆಜಾನ್, ಮೈಕ್ರೋಸಾಫ್ಟ್ ಮತ್ತು ಇನ್ಫೋಸಿಸ್‌ನಂತಹ ಪ್ರಮುಖ ಕಂಪನಿಗಳು ಈಗಾಗಲೇ ಸಾವಿರಾರು ನೌಕರರನ್ನು ಮನೆಗೆ ಕಳುಹಿಸಿದ್ದು, ಸರಣಿ ಉದ್ಯೋಗ ಕಡಿತವು ಯುವ ಉದ್ಯೋಗಿಗಳಲ್ಲಿ ತೀವ್ರ ಭೀತಿಯನ್ನು ಸೃಷ್ಟಿಸಿದೆ. ಈ ಸಾಮೂಹಿಕ ವಜಾಗೊಳಿಸುವಿಕೆಗೆ ಕಂಪನಿಗಳು ವಿವಿಧ ತಾಂತ್ರಿಕ ಕಾರಣಗಳನ್ನು ನೀಡುತ್ತಿವೆಯಾದರೂ, ಇದರ ಹಿಂದೆ ಇರುವುದು 'ಕೃತಕ ಬುದ್ಧಿಮತ್ತೆ' (AI) ತಂತ್ರಜ್ಞಾನ ಎಂಬುದು ಕಹಿ ಸತ್ಯ.

Gold Price Today On September 15th 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

Gold Price Today On September 15th 2026: ಚಿನ್ನದ ದರದಲ್ಲಿಂದು ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆಯಾಗಿ 14,125 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 49 ರೂ. ಕಡಿಮೆಯಾಗಿ 15,409 ರೂ. ಇದೆ.

ಟಿ ನರಸೀಪುರ ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಗಣಪತಿ ಪ್ರತಿಷ್ಠಾಪನೆ!  ಶೋಭಾಯಾತ್ರೆಗೆ ಸಜ್ಜು

ಟಿ ನರಸೀಪುರ ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಗಣಪತಿ ಪ್ರತಿಷ್ಠಾಪನೆ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ವಿವಾದದ ಕಿಚ್ಚು ಹೆಚ್ಚಾಗಿದ್ದು, , ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆಯನ್ನು ಮಾಡಿದೆ. ಅಲ್ಲದೇ, ಸೆಪ್ಟೆಂಬರ್ 18 ರಂದು ಲಿಂಕ್ ರಸ್ತೆಯಲ್ಲಿ ಹಿಂದೂ ಶೋಭಾ ಯಾತ್ರೆ ನಡೆಸಲು ಹಿಂದೂ ಪರ ಸಂಘಟನೆ ನಿರ್ಧರಿಸಿದೆ.

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವು

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು

ಗಣೇಶ ಚತುರ್ಥಿಗೆ ಊರಿಗೆ ಬಂದಿದ್ದ ಬಂದಿದ್ದ ಮೂವರು ವಾಪಸ್ ಬೆಂಗಳೂರಿಗೆ ಹೊರಡುವಾಗ ತಾವು ಚಲಿಸುತ್ತಿದ್ದ ಸ್ಕೂಟರ್‌ಗೆ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ.

ಚಾಮರಾಜನಗರದಲ್ಲಿ ಹುಲಿ ದಾಳಿಗೆ ರೈತ ಬಲಿ; ಮತ್ತೊಂದೆಡೆ ಆನೆ ದಾಳಿಗೆ ವ್ಯಕ್ತಿ ಸಾವು

ಚಾಮರಾಜನಗರದಲ್ಲಿ ಹುಲಿ ದಾಳಿಗೆ ರೈತ ಬಲಿ

ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತರೊಬ್ಬರು ಅತ್ಯಂತ ದಾರುಣವಾಗಿ ಬಲಿಯಾಗಿದ್ದಾರೆ. ರೈತನನ್ನು ಕೊಂದ ಹುಲಿಯು ಆತನ ಮೃತದೇಹದ ಭಾಗವನ್ನು ತಿಂದು ಹಾಕಿರುವುದು ಇಡೀ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.

ಕರಾವಳಿ- ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಹವಾಮಾನ  ಹೇಗಿದೆ?

ಕರಾವಳಿ- ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಹಾಗೂ ಗುಡುಗು ಸಂಭವಿಸುವ ಸಾಧ್ಯತೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ಇದೆ.

ಕ್ಷುಲ್ಲಕ ಕಾರಣಕ್ಕೆ ಕಾರ್ಗಿಲ್‌ ಯುದ್ಧದಲ್ಲಿ ಭಾಗಿಯಾಗಿದ್ದ ವಾಯುಪಡೆ ಮಾಜಿ ಯೋಧನ ಮೇಲೆ ಹಲ್ಲೆ; ಗಂಭೀರ ಗಾಯ

ಕಾರ್ಗಿಲ್‌ ಯುದ್ಧದಲ್ಲಿ ಭಾಗಿಯಾಗಿದ್ದ ವಾಯುಪಡೆ ಮಾಜಿ ಯೋಧನ ಮೇಲೆ ಹಲ್ಲೆ

Viral News: ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿದ ಭಾರತೀಯ ವಾಯುಪಡೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಅಮಿತ್ ಕುಮಾರ್ ಗುಪ್ತಾ ಅವರ ಮೇಲೆ ಹರಿಯಾಣದ ಗುರುಗ್ರಾಮದಲ್ಲಿ ಪಾರ್ಕಿಂಗ್ ಸಿಬ್ಬಂದಿಯೊಬ್ಬ ಕಬ್ಬಿಣದ ರಾಡ್‌ನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ.

ಪತ್ನಿಯನ್ನು ಕೊಂದು ತಲೆ ಕಡಿದು ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ  ಸಾವು; ಪರಾರಿಯಾಗಲು ಹೋಗಿ ಚಲಿಸುತ್ತಿದ್ದ ಪೊಲೀಸ್‌ ಜೀಪ್‌ನಿಂದ ಬಿದ್ದ ಕಿರಾತಕ

ಪತ್ನಿಯನ್ನು ಕೊಂದು ತಲೆ ಕಡಿದು ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಸಾವು

ಕಳೆದ ಒಂದು ವಾರದ ಹಿಂದೆ ಗುಹಾವಟಿಯಲ್ಲಿ ಪತ್ನಿ ರಿಯಾ ತಾಲೂಕ್‌ದಾರ್‌ ಭೀಕರವಾಗಿ ಕೊಲೆ ಮಾಡಿ ಆಕೆಯ ತೆಲೆಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿ ಪತಿ ರಾಮಾನುಜ್‌ ಗೋಸ್ವಾಮಿ ಪೊಲೀಸ್‌ ವಶದಲ್ಲಿದ್ದಾಗಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Gold Price Today On September 14th 2026: ಗಣೇಶ ಚತುರ್ಥಿಯಂದೇ ಕೊಂಚ ಇಳಿಕೆ ಕಂಡ ಚಿನ್ನದ ದರ; ಬೆಲೆ ಎಷ್ಟಿದೆ?

ಗಣೇಶ ಚತುರ್ಥಿಯಂದೇ ಕೊಂಚ ಇಳಿಕೆ ಕಂಡ ಚಿನ್ನದ ದರ

Gold Price Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆಯಾಗಿ 14,125 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 49 ರೂ. ಕಡಿಮೆಯಾಗಿ 15,409 ರೂ. ಇದೆ

ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಆಗುತ್ತಾ? ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಆಗುತ್ತಾ?

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಗೆ (Traffic Congestion) ಬ್ರೇಕ್ ಹಾಕಲು ರಾಜ್ಯ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ನಗರದಾದ್ಯಂತ ಶಾಲಾ-ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳಾಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗಂಭೀರ ಚಿಂತನೆ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿಂದು ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೇಗಿದೆ?

ರಾಜ್ಯದ ಹಲವು ಜಿಲ್ಲೆಗಳಲ್ಲಿಂದು ಗುಡುಗು ಸಹಿತ ಮಳೆ

Karnataka Weather: ರಾಜ್ಯದಲ್ಲಿ ನೈರುತ್ಯ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದರೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಸೆಪ್ಟೆಂಬರ್ 14ರಂದು ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು-ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

"ಮಧ್ಯಪ್ರದೇಶದ ಮುಖ್ಯಮಂತ್ರಿ ಹುದ್ದೆಗೆ ನಾನು ರಾಜೀನಾಮೆ ನೀಡುತ್ತೇನೆ"; ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು 'ಅಭಿಜೀತ್ ದೀಪ್ಕೆ ರಿಸೈನ್‌ ಲೆಟರ್‌

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಅಭಿಜೀತ್ ದೀಪ್ಕೆ ರಿಸೈನ್‌ ಲೆಟರ್‌

ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗದಿಂದಾಗಿ 30ಕ್ಕೂ ಹೆಚ್ಚು ಬುಡಕಟ್ಟು (ಗಿರಿಜನ) ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದ್ದು, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಿರಳೆ ಜನತಾ ಪಾರ್ಟಿ (CJP) ಸಂಸ್ಥಾಪಕ ಹಾಗೂ ಸಾಮಾಜಿಕ ಕಾರ್ಯಕರ್ತ ಅಭಿಜೀತ್ ದೀಪ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading...