Sunday, 28th April 2024

ಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ

ಬೆಂಗಳೂರು: ಏ.27ರ ಶನಿವಾರದಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳು ಕಾರ್ಯನಿರ್ವಹಿಸುತ್ತವೆ. ರಜೆ ಅವಧಿಯಲ್ಲಿ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಮೊದಲಾದ ಪ್ರಕರಣಗಳ ವಿಚಾರಣೆ ಮಾತ್ರ ನಡೆಸ ಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ […]

ಮುಂದೆ ಓದಿ

ಇಂದು ಪ್ರಧಾನಿ ಮೋದಿ ಬೆಳಗಾವಿಗೆ ಆಗಮನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ...

ಮುಂದೆ ಓದಿ

ಇನ್ನೂ ಫೈನಲ್‌ ಆಗದ ಅಮೇಠಿ, ರಾಯ್‌ ಬರೇಲಿ ಕ್ಷೇತ್ರದ ಕೈ ಅಭ್ಯರ್ಥಿ…!

ಗುವಾಹಟಿ: ಹೈವೊಲ್ಟೇಜ್‌ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು...

ಮುಂದೆ ಓದಿ

ಕಾಂಗ್ರೆಸ್‍ಗೆ ಮುಸ್ಲಿಂ ಮತಗಳು ಬೇಕು, ಆದರೆ ಮುಸ್ಲಿಂ ಅಭ್ಯರ್ಥಿಗಳನ್ನು ಏಕೆ ಕಣಕ್ಕೆ ಇಳಿಸಿಲ್ಲ

ಮುಂಬೈ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ನಸೀಮ್ ಖಾನ್, ಕಾಂಗ್ರೆಸ್‍ಗೆ ಮುಸ್ಲಿಂ ಮತಗಳು ಬೇಕು. ಆದರೆ ಏಕೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ ಎಂದು...

ಮುಂದೆ ಓದಿ

ಬೋನಿನ್ ದ್ವೀಪಗಳಲ್ಲಿ 6.5 ತೀವ್ರತೆಯ ಭೂಕಂಪ

ಟೊಕಿಯೋ: ಜಪಾನ್‌ನ ಬೋನಿನ್ ದ್ವೀಪಗಳಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಶನಿವಾರ ವರದಿ ಮಾಡಿದೆ. ಭೂಕಂಪವು 503.2 ಕಿ.ಮೀ (312.7...

ಮುಂದೆ ಓದಿ

ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ನವದೆಹಲಿ: ಶನಿವಾರದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಮುಂಬೈ ಬೌಲಿಂಗ್, ಡೆಲ್ಲಿ ಬ್ಯಾಟಿಂಗ್ ಎದುರು ಧರಾಶಾಹಿಯಾಯಿತು. ಮೊದಲ ಓವರಿನಿಂದಲೇ ಬೌಂಡರಿ, ಸಿಕ್ಸರ್‌ ಗಳ ಸುರಿಮಳೆ...

ಮುಂದೆ ಓದಿ

ಭಾರಿ ಸುಂಟರಗಾಳಿಗೆ ವಾಯುನೆಲೆಗೆ ಹಾನಿ

ಒಮಾಹಾ: ಭಾರಿ ಸುಂಟರಗಾಳಿ ನೆಬ್ರಾಸ್ಕಾ ನಗರದ ವಿಮಾನ ನಿಲ್ದಾಣವಾದ ಎಪ್ಪ್ಲಿ ವಾಯುನೆಲೆಗೆ ಹಾನಿ ಮಾಡಿದೆ. “ಹಾನಿಯ ಮೌಲ್ಯಮಾಪನಕ್ಕಾಗಿ ಎಪ್ಪ್ಲಿ ವಾಯುನೆಲೆ ಮುಚ್ಚಲ್ಪಟ್ಟಿದೆ. ಒಎಂಎ ಟರ್ಮಿನಲ್ ಯಾವುದೇ ಪರಿಣಾಮ...

ಮುಂದೆ ಓದಿ

ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಫೋನ್...

ಮುಂದೆ ಓದಿ

ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆ ಈ 60ರ ಮಹಿಳೆ…!

ನವದೆಹಲಿ: ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ. 60ರ ಹರೆಯದಲ್ಲಿ ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಅರ್ಜೆಂಟೀನಾದ ಬ್ಯೂ ಅಲೆಜಾಂಡ್ರಾ...

ಮುಂದೆ ಓದಿ

ಬಿಹಾರದಿಂದ ಉತ್ತರಪ್ರದೇಶಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳ ರಕ್ಷಣೆ

ಅಯೋಧ್ಯೆ: ಬಿಹಾರದಿಂದ ಉತ್ತರಪ್ರದೇಶಕ್ಕೆ ಅಕ್ರಮವಾಗಿ ಕರೆದೊಯ್ಯುತ್ತಿದ್ದ 95 ಮಕ್ಕಳನ್ನು ಉತ್ತರ ಪ್ರದೇಶದ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ. ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರು ಎಂದು ವರದಿಯಾಗಿದೆ. ಉತ್ತರ ಪ್ರದೇಶದ...

ಮುಂದೆ ಓದಿ

error: Content is protected !!