Friday, 29th March 2024

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇಮಕ

ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2 ರಂದು ನಿವೃತ್ತರಾಗು ತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ನ್ಯಾ.ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ […]

ಮುಂದೆ ಓದಿ

ಉದಯಪುರದಲ್ಲಿ ಕಲ್ಲುತೂರಾಟ, ಪರಿಸ್ಥಿತಿ ಉದ್ವಿಗ್ನ

ರಾಜಸ್ಥಾನ: ಉದಯಪುರದಲ್ಲಿ ಹಾಡಹಗಲೇ ಟೈಲರ್ ಕನ್ನಯ್ಯಲಾಲ್ ಅವರನ್ನು ಪೈಶಾಚಿಕ ರೀತಿಯಲ್ಲಿ ಹತ್ಯೆಗೈದ ಘಟನೆ ಖಂಡಿಸಿ, ಗುರುವಾರ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಕಲ್ಲು ತೂರಾಟ ನಡೆದಿದೆ....

ಮುಂದೆ ಓದಿ

ಎಂ.ಎಸ್​.ರಕ್ಷಾ ರಾಮಯ್ಯಗೆ ಆಂಧ್ರ ರಾಜ್ಯದ ಉಸ್ತುವಾರಿ

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್​.ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್​ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ...

ಮುಂದೆ ಓದಿ

ನಗರದಲ್ಲಿನ್ನು ಮಾಸ್ಕ್ ಕಡ್ಡಾಯ; ತಪ್ಪಿದಲ್ಲಿ ದಂಡ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗು ತ್ತಿವೆ. ಕೋವಿಡ್ ನಿಯಂತ್ರಣ ಸಂಬಂಧ ಈಗಾಗಲೇ ಮಾಸ್ಕ್ ಅನ್ನು ಕಡ್ಡಾಯ ಹಾಗೂ ಮಾಸ್ಕ್ ಧರಿಸದೇ ಇದ್ದರೇ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ನೂತನ ಸರ್ಕಾರಕ್ಕೆ ದಿನಗಣನೆ…

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅಂಗೀಕರಿಸಿರುವುದಾಗಿ ಮೂಲಗಳು ತಿಳಿಸಿವೆ. 170 ಶಾಸಕರ ಬೆಂಬಲ ಇರುವುದಾಗಿ ಘೋಷಿಸಿರುವ ಬಿಜೆಪಿ...

ಮುಂದೆ ಓದಿ

ಧಾರವಾಡ ಪ್ರತ್ಯೇಕ ಪಾಲಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...

ಮುಂದೆ ಓದಿ

18,819 ಕರೋನಾ ಪ್ರಕರಣ ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 18,819 ಪ್ರಕರಣಗಳು ದಾಖಲಾಗಿದ್ದು, ಬುಧವಾರಕ್ಕೆ ಹೋಲಿಸಿದರೆ ಶೇಕಡ 29.7 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ...

ಮುಂದೆ ಓದಿ

ಹತ್ವಾ ಮಾರುಕಟ್ಟೆ ಸಂಕೀರ್ಣದಲ್ಲಿ ಶಾಟ್ ಸರ್ಕ್ಯೂಟ್‌

ಪಾಟ್ನಾ: ಪಿರ್ಹಾಬೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಪಾಟ್ನಾದ ದುಸ್ರಾ ಡಿಯಾರಾ ಪ್ರದೇಶದಲ್ಲಿರುವ ಹತ್ವಾ ಮಾರುಕಟ್ಟೆ ಸಂಕೀರ್ಣದಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಶಾಟ್ ಸರ್ಕ್ಯೂಟ್‌ನಿಂದ ಭಾರಿ...

ಮುಂದೆ ಓದಿ

ಅತ್ಯಾಚಾರಕ್ಕೆ ಯತ್ನ: ಪೊಲೀಸಪ್ಪನಿಗೆ ಜೈಲೂಟ

ತುಮಕೂರು: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಕಾನ್‌ಸ್ಟೇಬಲ್‌ ಜೈಲು ಸೇರಿದ್ದಾನೆ. ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಮಂಜುನಾಥ್ (ಮಿಲ್ಟಿ)...

ಮುಂದೆ ಓದಿ

ತುಸು ಹೆಚ್ಚು ಅಭಿವ್ಯಕ್ತಿಗೊಳ್ಳುವಂತೆ ಬಳಕೆದಾರರನ್ನು ಆಹ್ವಾನಿಸುತ್ತಿದೆ ‘ಕೂ’ ಹೊಸ ಅಭಿಯಾನ!

ಬೆಂಗಳೂರು: ವಿಶ್ವ ಸಾಮಾಜಿಕ ಮಾಧ್ಯಮ ದಿನವನ್ನು ಆಚರಿಸುತ್ತಾ, ಭಾರತದ ಅತ್ಯಂತ ಆತ್ಮೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಗಳಲ್ಲಿ ಒಂದಾದ ಕೂ ವೇದಿಕೆ ರೋಮಾಂಚಕ ಅಭಿಯಾನವನ್ನು ಪ್ರಾರಂಭಿಸಿದೆ –...

ಮುಂದೆ ಓದಿ

error: Content is protected !!